ಅಮೇಥಿ

Make in India: 'ನಿಮಿಷಕ್ಕೆ 700 ಬುಲೆಟ್, 800 ಮೀಟರ್ ರೇಂಜ್'; AK-203 ವಿಧ್ವಂಸಕ ರೈಫಲ್ Amethi ಯಲ್ಲಿ ಸಿದ್ಧ!
ಭಾರತೀಯ ಸಶಸ್ತ್ರ ಪಡೆ (Indian Army)ಗಳ ಕೈಗಳನ್ನು ಬಲಪಡಿಸುವ ಉದ್ದೇಶದಿಂದ ಸ್ವದೇಶದಲ್ಲೇ AK 203 ರೈಫಲ್ ಗಳನ್ನು ತಯಾರಿಸಲಾಗುತ್ತಿದ್ದು ಆ ಮೂಲಕ ಭಾರತೀಯ ಸೇನೆ AK-203 ಅಸಾಲ್ಟ್ ರೈಫಲ್‌ಗಳ ಹೊಸ ಬ್ಯಾಚ್ ಪಡೆಯಲು ಸಜ್ಜಾಗಿವೆ.

ಉತ್ತರ ಪ್ರದೇಶ: SC/ST ಕಾಯ್ದೆಯಡಿ FIR ದಾಖಲಿಸಿದ ಶಿಕ್ಷಕನ ಇಡೀ ಕುಟುಂಬವನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು!
ಸುನಿಲ್ ರಾಯ್ ಬರೇಲಿ ಮೂಲದವರಾಗಿದ್ದು, ಅಮೇಥಿಯ ಪನ್ಹೌನಾದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಆಗಸ್ಟ್ 18 ರಂದು ಪೂನಂ ಒಂದು ಕೇಸನ್ನು ದಾಖಲಿಸಿದ್ದರು. ಚಂದನ್ ವರ್ಮಾ ಎಂಬಾತನ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ, 1989 ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

Amethi ಮಹಿಳೆ ಮೇಲೆ ಅತ್ಯಾಚಾರ, ಇಸ್ಲಾಂಗೆ ಬಲವಂತದ ಮತಾಂತರ ಆರೋಪ: ಮೂವರ ಬಂಧನ
ಉತ್ತರ ಪ್ರದೇಶದ ಅಮೇಥಿಯಲ್ಲಿ 18 ವರ್ಷದ ಯುವತಿಯನ್ನು ಅತ್ಯಾಚಾರ ಮಾಡಿ ಇಸ್ಲಾಂಗೆ ಮತಾಂತರಗೊಳ್ಳುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಉತ್ತರ ಪ್ರದೇಶ: ಅಮೇಥಿಯಲ್ಲಿ 13 ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ
ಅತ್ಯಾಚಾರ ನಡೆದ ಒಂದು ವಾರದ ನಂತರ ಬಾಲಕಿ ತನ್ನ ತಂದೆಯ ವಿರುದ್ಧ ದೂರು ನೀಡಿದ್ದಾಳೆ.

ರಾಜಕೀಯದಲ್ಲಿ ಸೇಡು ಇಲ್ಲ, ಕ್ರೀಡಾ ಮನೋಭಾವವಷ್ಟೇ: ಅಮೇಥಿ ಸಂಸದ ಕಿಶೋರಿ ಲಾಲ್ ಶರ್ಮ
ಅಮೇತಿ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರನ್ನು ಸೋಲಿಸಿ ಕಾಂಗ್ರೆಸ್ ನಾಯಕ ಕಿಶೋರಿ ಲಾಲ್ ಶರ್ಮಾ ಆಯ್ಕೆಯಾಗಿದ್ದಾರೆ.

ಅಮೇಥಿಯಿಂದ ಹಿಂದೆ ಸರಿದ ರಾಹುಲ್: ಚುನಾವಣೆಗೆ ಮುನ್ನವೇ ಕಾಂಗ್ರೆಸ್ ಸೋಲೊಪ್ಪಿಕೊಂಡಿದೆ- ಸ್ಮೃತಿ ಇರಾನಿ
ಅಮೇಥಿಯಿ ಕ್ಷೇತ್ರದಿಂದ ರಾಹುಲ್ ಗಾಂಧಿ ಹಿಂದೆ ಸರಿದ ಬೆನ್ನಲ್ಲೇ, ಲೋಕಸಭಾ ಚುನಾವಣೆಗೂ ಮುನ್ನವೇ ಕಾಂಗ್ರೆಸ್ ಸೋಲನ್ನು ಒಪ್ಪಿಕೊಂಡಿದೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಶುಕ್ರವಾರ ಹೇಳಿದ್ದಾರೆ.

LokSabha Election 2024: 25 ವರ್ಷಗಳಲ್ಲಿ ಇದೇ ಮೊದಲು; ಅಮೇಥಿಯಲ್ಲಿ ಗಾಂಧಿ ಕುಟುಂಬದ ಸದಸ್ಯರಲ್ಲದವರ ಸ್ಪರ್ಧೆ!
ಹಾಲಿ ಲೋಕಸಭಾ ಚುನಾವಣೆ 2024 ಹಲವು ಗಮನಾರ್ಹ ಅಂಶಗಳಿಗೆ ಸುದ್ದಿಯಾಗುತ್ತಿದ್ದು, ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಈ ಬಾರಿ ರಾಯ್ ಬರೇಲಿಯಿಂದ ಸ್ಪರ್ಧೆ ಮಾಡುವ ಮೂಲಕ 25 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಅಮೇಥಿಯಲ್ಲಿ ಗಾಂಧಿ ಕುಟುಂಬದ ಸದಸ್ಯರಲ್ಲದವರು ಸ್ಪರ್ಧೆ ಮಾಡುವಂತಾಗಿದೆ.

ರಾಯ್ ಬರೇಲಿಯಿಂದ ಪ್ರಿಯಾಂಕಾ ಸ್ಪರ್ಧೆ ರಾಹುಲ್ ಗೆ ಇಷ್ಟವಿಲ್ಲ: ಮೂಲಗಳು
ಮೂರನೇ ಹಂತದ ಲೋಕಸಭೆ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಇನ್ನೆರಡು ದಿನ ಮಾತ್ರ ಬಾಕಿ ಉಳಿದಿದ್ದು, ಅಮೇಥಿ ಮತ್ತು ರಾಯ್ ಬರೇಲಿ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ನ ಉನ್ನತ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧಿಸುತ್ತಾರೆಯೇ ಎಂಬ ಸಸ್ಪೆನ್ಸ್ ಮುಂದುವರೆದಿದೆ.

ಅಮೇಥಿ, ರಾಯ್ ಬರೇಲಿ ಅಭ್ಯರ್ಥಿಗಳ ಆಯ್ಕೆ 24-30 ಗಂಟೆಗಳಲ್ಲಿ ಅಂತಿಮ: ಕಾಂಗ್ರೆಸ್
ಲೋಕಸಭಾ ಚುನಾವಣೆಯ 3 ನೇ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇದ್ದು, ಕಾಂಗ್ರೆಸ್ ಅಮೇಥಿ ಹಾಗೂ ರಾಯ್ ಬರೇಲಿ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಯನ್ನು ಇನ್ನೂ ಘೋಷಣೆ ಮಾಡಿಲ್ಲ.

