ವಿದೇಶDonald Trump Inauguration: ಅಮೇರಿಕಾದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಪದಗ್ರಹಣ; ವಿದೇಶಾಂಗ ಸಚಿವ ಜೈಶಂಕರ್, ಅಂಬಾನಿ ಭಾಗಿ
ವಾಷಿಂಗ್ ಟನ್ ಡಿಸಿಯ ಕ್ಯಾಪಿಟಲ್ ಹಿಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಮೆರಿಕ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಜಾನ್ ರಾಬರ್ಟ್ಸ್ ಅವರು ಪ್ರಮಾಣ ವಚನ ಬೋಧಿಸಿದರು.