ದೇಶನಿಮ್ಮ ರಾಜಕೀಯಕ್ಕಾಗಿ ಸುಳ್ಳು ಹೇಳಬೇಡಿ, ಅದರಿಂದ ರಾಷ್ಟ್ರಕ್ಕೆ ಹಾನಿ: Rahul Gandhi ವಿರುದ್ಧ Jaishankar ಕೆಂಡ!
ವಿಪಕ್ಷ ನಾಯಕ ಹೇಳಿಕೆಯನ್ನು ಸರ್ಕಾರ ಸದನದಲ್ಲಿ ಖಂಡಿಸಿದೆ. ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು 'ಆಧಾರರಹಿತ ಹೇಳಿಕೆ'ಗಾಗಿ ವಿರೋಧ ಪಕ್ಷದ ನಾಯಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.