ನ್ಯೂಯಾರ್ಕ್ನಿಂದ ದೆಹಲಿಗೆ ಆಗಮಿಸುತ್ತಿದ್ದ ಅಮೆರಿಕನ್ ಏರ್ ಲೈನ್ ವಿಮಾನದಲ್ಲಿ ಭಾರತ ಮೂಲದ ಇಬ್ಬರು ವ್ಯಕ್ತಿಗಳು ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.