ಅಮೇರಿಕಾ ಅಧ್ಯಕ್ಷೀಯ ಚುನಾವಣೆ

ಅಮೇರಿಕಾ ಅಧ್ಯಕ್ಷೀಯ ಚುನಾವಣೆ: ಭಾರತದ ಈ ಹಳ್ಳಿಯಲ್ಲಿ ಕಮಲಾ ಹ್ಯಾರೀಸ್ ಪರ ಪ್ರಚಾರ!
ಭಾರತದ ನಂಟು ಹೊಂದಿರುವ ಕಮಲಾ ಹ್ಯಾರಿಸ್ ನವೆಂಬರ್ 5 ರಂದು ಅಮೇರಿಕಾದ 47 ನೇ ಅಧ್ಯಕ್ಷರಾಗಿ ಆಯ್ಕೆಯಾಗಬಹುದೆಂಬ ವಿಶ್ವಾಸ ಈ ಗ್ರಾಮದವರಿಗಿದ್ದು, ಕಮಲಾ ಹ್ಯಾರಿಸ್ ಪರ ಪ್ರಚಾರ ನಡೆಸುತ್ತಿದ್ದಾರೆ.

US Presidential Elections 2024: ಕಮಲಾ ಹ್ಯಾರಿಸ್ ಜೊತೆ ಚರ್ಚೆಗೆ ಡೊನಾಲ್ಡ್ ಟ್ರಂಪ್ ನಿರಾಕರಣೆ
ಟ್ರಂಪ್ ಹೇಳಿಕೆಗೆ ವ್ಯತಿರಿಕ್ತವಾಗಿ ಹಾಲಿ ಉಪಾಧ್ಯಕ್ಷ್ಯೆ ಕಮಲಾ ಹ್ಯಾರಿಸ್ ಮಾತ್ರ ತಾವು ಡೊನಾಲ್ಡ್ ಟ್ರಂಪ್ ಜೊತೆ ಚರ್ಚೆಗೆ ಸಿದ್ಧವಿರುವುದಾಗಿ ತಿಳಿಸಿದ್ದಾರೆ.

ಅಮೇರಿಕಾ ಚುನಾವಣೆ: ಕಮಲಾ ಹ್ಯಾರಿಸ್ ಗೆ ಇನ್ನೂ ಸಿಗದ ಒಬಾಮ ಬೆಂಬಲ
ಅಧ್ಯಕ್ಷೀಯ ಚುನಾವಣೆಯಲ್ಲಿ ಕಮಲಾ ಹ್ಯಾರೀಸ್ ಗೆಲ್ಲುವುದಕ್ಕೆ ಸಾಧ್ಯವಿಲ್ಲ ಎಂಬುದು ಒಬಾಮಗೆ ತಿಳಿದಿದೆ ಆದ್ದರಿಂದ ಅವರು ಅಸಮಾಧಾನಗೊಂಡಿದ್ದಾರೆ ಎಂದು ಬೈಡನ್ ಕುಟುಂಬದ ಮೂಲಗಳು ತಿಳಿಸಿರುವುದಾಗಿ ನ್ಯೂಯಾರ್ಕ್ ಪೋಸ್ಟ್ ಹೇಳಿದೆ.

ಅಮೇರಿಕಾ ಅಧ್ಯಕ್ಷೀಯ ಚುನಾವಣೆ 2024: ಟ್ರಂಪ್- ಬೈಡನ್ ಮತ್ತೆ ಎದುರಾಳಿ!
ಅಮೇರಿಕಾ ಅಧ್ಯಕ್ಷೀಯ ಚುನಾವಣೆ ವರ್ಷಾಂತ್ಯಕ್ಕೆ ನಡೆಯಲಿದ್ದು, ಕಳೆದ ಅಧ್ಯಕ್ಷೀಯ ಚುನಾವಣೆ ಮಾದರಿಯಲ್ಲೇ ಟ್ರಂಪ್- ಬೈಡನ್ ಎದುರಾಳಿಗಳಾಗುವುದು ಬಹುತೇಕ ನಿಶ್ಚಿತವಾಗಿದೆ.

2024 ರ ಅಮೇರಿಕಾ ಚುನಾವಣೆ ಬಗ್ಗೆ ಭವಿಷ್ಯ ನುಡಿದ ಜಾವೇದ್ ಅಖ್ತರ್
ಸಾಹಿತಿ ಜಾವೇದ್ ಅಖ್ತರ್ ಅಖ್ತರ್ ಅಮೇರಿಕಾದ ಅಧ್ಯಕ್ಷೀಯ ಚುನಾವಣೆ ಬಗ್ಗೆ ಭವಿಷ್ಯ ನುಡಿದಿದ್ದು, 2024 ರಲ್ಲಿ ಅಮೇರಿಕಾದ ಮಾಜಿ ಪ್ರಥಮ ಮಹಿಳೆ ಮಿಷಿಲ್ ಒಬಾಮ ಸ್ಪರ್ಧಿಸಿದರೆ ಮಾತ್ರ ಡೆಮಾಕ್ರಾಟ್ ಪಕ್ಷ ಗೆಲ್ಲಲು ಸಾಧ್ಯ ಎಂದು ಹೇಳಿದ್ದಾರೆ.

