ದೇಶಭಾರತದ ಲೋಕಸಭಾ ಚುನಾವಣೆಯಲ್ಲಿ ಅಮೇರಿಕಾ ಹಸ್ತಕ್ಷೇಪ; ರಷ್ಯಾ ಗಂಭೀರ ಆರೋಪ
ಅಮೇರಿಕಾದಲ್ಲಿರುವ ಖಲಿಸ್ತಾನಿ ಭಯೋತ್ಪಾದಕನ ಹತ್ಯೆ ಯತ್ನದ ಆರೋಪದಲ್ಲಿ ಅಮೇರಿಕಾ ಭಾರತದ ವಿರುದ್ಧ ಸಮರ್ಪಕ ಸಾಕ್ಷ್ಯಾಧಾರಗಳನ್ನು ನೀಡಿಲ್ಲ ಎಂದಿರುವ ರಷ್ಯಾ ಭಾರತದ ಆಂತರಿಕ ವಿಷಯಗಳಲ್ಲಿ ಅಮೇರಿಕಾ ಹಸ್ತಕ್ಷೇಪ ಮಾಡುತ್ತಿದೆ ಎಂದು ಹೇಳಿದೆ.