ದೇಶಅಮ್ನೆಸ್ಟಿ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿದ್ದೇ ದೊಡ್ಡ ತಪ್ಪು: ಶಶಿ ತರೂರ್
ಭಾರತೀಯ ಸೇನೆ ವಿರುದ್ಧ ಘೋಷಣೆ ಕೂಗಿದ ಆರೋಪಕ್ಕೆ ಸಂಬಂಧಿಸಿದಂತೆ ಅಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಸಂಸ್ಥೆ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿದ್ದೇ ದೊಡ್ಡ ಪ್ರಮಾದ ಎಂದು ಕಾಂಗ್ರೆಸ್ ಸಂಸದ ಹಾಗೂ ಮಾಜಿ ಕೇಂದ್ರ ಸಚಿವ ಶಶಿ ತರೂರ್ ಹೇಳಿದ್ದಾರೆ.