ದೇಶದೆವ್ವದ ಭಯಕ್ಕೆ ಊರನ್ನೇ ಬಿಟ್ಟ ಜನತೆ
ದೆವ್ವ, ಮೂಢನಂಬಿಕೆ, ಅಸೃಶ್ಯತೆ ಎಂಬುದು ನಮ್ಮ ದೇಶದಲ್ಲಿ ನೆಲೆಯೂರಿ ಬಿಟ್ಟಿದೆ. ಯಾರು ಎಷ್ಟೇ ಪ್ರಯತ್ನ ಮಾಡಿದರೂ ಈ ಪಿಡುಗುಗಳನ್ನು ಹೋಗಲಾಡಿಸಲು ಸಾಧ್ಯವಾಗುತ್ತಿಲ್ಲ. ಇದಕ್ಕೆ ಪ್ರತ್ಯಕ್ಷ ನಿದರ್ಶನ ಎಂಬಂತೆ ತಮಿಳುನಾಡಿನ ಕೃಷ್ಣಗಿರಿಯಲ್ಲೊಂದು ಘಟನೆ ಭಾನುವಾರ ನಡೆದಿದೆ...