ರಾಜ್ಯKRS ಬಳಿ ಅಮ್ಯೂಸ್ಮೆಂಟ್ ಪಾರ್ಕ್ ನಿರ್ಮಾಣಕ್ಕೆ ಸರ್ಕಾರ ಮುಂದು: ಸಂಸದ ಯದುವೀರ್ ಒಡೆಯರ್ ತೀವ್ರ ವಿರೋಧ
ರಾಜ್ಯ ಸರ್ಕಾರ ಅತಿರಂಜಿತ ಪ್ರವಾಸಿ ಆಕರ್ಷಣೆಗಳಿಗಿಂತ ಮೂಲಭೂತ ಮೂಲಸೌಕರ್ಯಕ್ಕೆ ಹೆಚ್ಚಿನ ಮಹತ್ವ ನೀಡಬೇಕು. 100 ವರ್ಷ ಹಳೆಯದಾದ ಅಣೆಕಟ್ಟಿನ ಸುರಕ್ಷತೆ ಮತ್ತು ಪರಿಸರ ಸಮತೋಲನಕ್ಕೆ ನಾವು ಆದ್ಯತೆ ನೀಡಬೇಕು.