ದೇಶಮುಂದಿನ 12 ಗಂಟೆಗಳಲ್ಲಿ ಬಂಗಾಳ ಕೊಲ್ಲಿ ಸುತ್ತಮುತ್ತ ‘ಆಂಫಾನ್’ಚಂಡಮಾರುತ: ಭಾರೀ ಮಳೆ ಸಾಧ್ಯತೆ
ಆಗ್ನೇಯ ಬಂಗಾಳ ಕೊಲ್ಲಿಯ ಮೇಲೆ ಮತ್ತು ಸುತ್ತಮುತ್ತ ‘ಆಂಫಾನ್’ಚಂಡಮಾರುತ ಬೀಸುವ ಸಾಧ್ಯತೆಯಿದ್ದು ಮುಂದಿನ 12 ಗಂಟೆಗಳಲ್ಲಿ ತೀವ್ರವಾದ ಬಿರುಗಾಳಿ ಸಹಿತ ಚಂಡಮಾರುತ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.