ಅಯತೊಲ್ಲಾ ಖಮೇನಿ

Khamenei ಸತ್ತ... ಉತ್ತರಾಧಿಕಾರಿ ಕಾಲು ಕಟ್.. ಹೊಸ ಸರ್ವಾಧಿಕಾರಿ ಯಾರು? ಇದು ಇರಾನ್ ಗೇ ಗೊತ್ತಿಲ್ಲ!
ಈ ನಡುವೆ ಇರಾನ್ ಯುದ್ಧ ಶೀಘ್ರ ಅಂತ್ಯವಾಗಲಿದೆ.. ಇರಾನ್ ಶರಣಾಗಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಡಾಯಿಕೊಚ್ಚಿಕೊಂಡಿದ್ದಾರೆ.

ಅಯತೊಲ್ಲಾ ಖಮೇನಿ 45 ವರ್ಷಗಳ ಕಾಲ ಒಂದು ಕೈಯನ್ನು ಬಟ್ಟೆಯೊಳಗೆ ಮರೆಮಾಡಿದ್ದೇಕೆ?
"ಇರಾನ್‌ನ ಸರ್ವೋಚ್ಚ ನಾಯಕ ಹುತಾತ್ಮರಾಗಿದ್ದಾರೆ" ಎಂದು ರಾಜ್ಯ ಪ್ರಸಾರಕ IRIB ಭಾನುವಾರ ಬೆಳಿಗ್ಗೆ ವರದಿ ಮಾಡಿತು.

ಖಮೇನಿ ಹತ್ಯೆಗೆ ರಷ್ಯಾ ಅಧ್ಯಕ್ಷ ಪುಟಿನ್ ಕೆಂಡಾಮಂಡಲ: ಹೇಳಿದ್ದೇನು?
ಇರಾನ್ ಮೇಲೆ ಇಸ್ರೇಲ್-ಯುಎಸ್ ಜಂಟಿ ದಾಳಿಯ ಸಂದರ್ಭದಲ್ಲಿ ಶನಿವಾರ ಟೆಹ್ರಾನ್‌ನಲ್ಲಿ ನಡೆದ ವೈಮಾನಿಕ ದಾಳಿಯಲ್ಲಿ ಖಮೇನಿ ಕೊಲ್ಲಲ್ಪಟ್ಟರು.

'ಮೌನವಾಗಿರಬೇಡಿ': Khamenei ಸಾವಿನ ಕುರಿತು ಭಾರತಕ್ಕೆ ಇರಾನ್ ಆಗ್ರಹ!
ಅಯತೊಲ್ಲಾ ಅಲಿ ಖಮೇನಿಯವರ ಹತ್ಯೆಯನ್ನು ಬಲವಾಗಿ ಖಂಡಿಸುವಂತೆ ಭಾರತದಲ್ಲಿರುವ ಇರಾನ್ ರಾಯಭಾರ ಕಚೇರಿ ಭಾನುವಾರ ವಿಶ್ವದಾದ್ಯಂತ ಸರ್ಕಾರಗಳನ್ನು ಒತ್ತಾಯಿಸಿದೆ.

'ಹೊಸ ದಾಳಿ ಮಾಡ್ತೇವೆ..': ಇರಾನ್ ಪ್ರತಿದಾಳಿಗೆ ಟ್ರಂಪ್ ಎಚ್ಚರಿಕೆ; ಖಮೇನಿ ಹತ್ಯೆಗೆ ಸಂಭ್ರಮ-ಶೋಕಾಚರಣೆ, ಬೃಹತ್ ಪರೇಡ್..!
ಶನಿವಾರ ಮುಂಜಾನೆ ತಮ್ಮ ಕಚೇರಿಯಲ್ಲಿ ಅವರು "ತಮ್ಮ ನಿಯೋಜಿತ ಕರ್ತವ್ಯಗಳನ್ನು ನಿರ್ವಹಿಸುತ್ತಿದ್ದಾಗ" ಕೊಲ್ಲಲ್ಪಟ್ಟರು ಎಂದು ಇರಾನ್ ಸರ್ಕಾರಿ ಸ್ವಾಮ್ಯದ ಟಿವಿ ಐಆರ್‌ಐಬಿ ಹೇಳಿದೆ.

ಖಮೇನಿ ಹತ್ಯೆ: 'ಪ್ರತೀಕಾರ ಬರುತ್ತೆ.. ನಿಮ್ಮನ್ನು ಬೇಟೆಯಾಡುತ್ತೆ'; ಲೈವ್ ನಲ್ಲೇ ಬಿಕ್ಕಿ ಬಿಕ್ಕಿ ಅತ್ತ ನಿರೂಪಕಿ; ಇಸ್ರೇಲ್-ಅಮೆರಿಕಗೆ ಎಚ್ಚರಿಕೆ
ಶನಿವಾರ ಮುಂಜಾನೆ ತಮ್ಮ ಕಚೇರಿಯಲ್ಲಿ ಅವರು "ತಮ್ಮ ನಿಯೋಜಿತ ಕರ್ತವ್ಯಗಳನ್ನು ನಿರ್ವಹಿಸುತ್ತಿದ್ದಾಗ" ಕೊಲ್ಲಲ್ಪಟ್ಟರು ಎಂದು ಇರಾನ್ ಸರ್ಕಾರಿ ಸ್ವಾಮ್ಯದ ಟಿವಿ ಐಆರ್‌ಐಬಿ ಹೇಳಿದೆ.

ಇರಾನ್ ಪ್ರತಿ ದಾಳಿ: ದುಬೈ ವಿಮಾನ ನಿಲ್ದಾಣಕ್ಕೆ ಹಾನಿ; ಬುರ್ಜ್ ಖಲೀಫಾ ಬಳಿ ಬಿದ್ದ ಕ್ಷಿಪಣಿ
ಬುರ್ಜ್ ಖಲೀಫಾ ಬಳಿ ಇರಾನಿನ ಡ್ರೋನ್ ದಾಳಿ ಕಂಡುಬಂದಿದೆ ಎಂದು ವರದಿಯಾದ ಕೂಡಲೇ ದೂರದ ವೀಡಿಯೊದಲ್ಲಿ ಕಪ್ಪು ಹೊಗೆ ಬರುತ್ತಿರುವುದು ಕಂಡುಬಂದಿದೆ.

Ayatollah Ali Khamenei ಸಾವು: 40 ದಿನಗಳ ಶೋಕಾಚರಣೆಗೆ ಆದೇಶ; ಇರಾನ್ ಸೇನಾಧಿಕಾರಿ, ರಕ್ಷಣಾ ಸಚಿವ ಕೂಡ ಹತ
ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ಸೇನಾದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಆಯತೊಲ್ಲ ಅಲಿ ಖಮೇನಿ ಸಾವಿಗೀಡಾಗಿದ್ದಾರೆ.

ಇರಾನ್ ಸರ್ವಾಧಿಕಾರಿ Ayatollah Khamenei ಹತ: Trump ಬಳಿಕ ಇರಾನ್ ಸರ್ಕಾರಿ ಸ್ವಾಮ್ಯದ ಟಿವಿ ಸ್ಪಷ್ಟನೆ
ದಶಕಗಳ ಬಳಿಕ ಇರಾನ್ ಮೇಲೆ ನಡೆದ ಭೀಕರ ಸೇನಾ ದಾಳಿಗಳಲ್ಲಿ ಅಮೆರಿಕ ಹಾಗೂ ಇಸ್ರೇಲ್ ಕೊನೆಗೂ ತಮ್ಮ ಅತ್ಯಂತ ಮಹತ್ವಾಕಾಂಕ್ಷೆಯ ಗುರಿಯನ್ನು ಸಾಧಿಸಿವೆ ಎಂದು ಇರಾನ್ ಸರ್ಕಾರಿ ಸ್ವಾಮ್ಯದ ಟಿವಿ ವರದಿ ಮಾಡಿದೆ.

