ಅಯತೊಲ್ಲಾ ಮೊಜ್ತಾಬಾ ಖಮೇನಿ

ಇಸ್ರೇಲ್ ಪ್ರಧಾನಿ ನೆತನ್ಯಾಹು ಜೊತೆ ಅಸಮಾಧಾನ: ಖಮೇನಿ ಭೇಟಿಗೆ ಟ್ರಂಪ್ ಒಲವು; ಇರಾನ್ ಕಡೆಗೆ ಸ್ನೇಹದ ಹಸ್ತ..?
ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ತಾರಕಕ್ಕೇರಿರುವ ಸಂದರ್ಭದಲ್ಲೇ ಈ ಹೇಳಿಕೆ ಹೊರಬಿದ್ದಿದ್ದು, ಮಧ್ಯಪ್ರಾಚ್ಯದ ರಾಜಕೀಯ ಬೆಳವಣಿಗೆಗಳಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

Iran War: 'ಮಾತುಕತೆ ಪ್ರಶ್ನೆಯೇ ಇಲ್ಲ.. ಅಮೆರಿಕ, ಇಸ್ರೇಲ್ ಶರಣಾಗಲೇಬೇಕು'; Mojtaba Khamenei ಎಚ್ಚರಿಕೆ
ಆ ಎರಡೂ ದೇಶಗಳು ಸೋಲನ್ನು ಒಪ್ಪಿಕೊಳ್ಳಬೇಕು. ಶಾಂತಿ ಮಾತುಕತೆಯ ಸಮಯ ಮುಗಿದುಹೋಗಿದೆ. ಇರಾನ್ ಅನುಭವಿಸಿದ ಹಾನಿಗಳಿಗೆ ಪ್ರತಿಯಾಗಿ ಇಸ್ರೇಲ್ ಮತ್ತು ಅಮೆರಿಕ ಬೆಲೆ ತೆರಬೇಕು..

