ರಾಜ್ಯಕಣ್ಣಿಗೆ ಕಾಣದಿರುವ ಶತ್ರು ಕೊರೋನಾ ಇಡೀ ಪ್ರಪಂಚವನ್ನೇ ನಡುಗಿಸಿದೆ: ಆಯನೂರು ಮಂಜುನಾಥ್
ಕಣ್ಣಿಗೆ ಕಾಣದಿರುವ ಶತ್ರು ಕೋವಿಡ್-19 ಇಡೀ ಪ್ರಪಂಚವನ್ನೇ ನಡುಗಿಸಿಬಿಟ್ಟಿದೆ. ವಿಶ್ವವನ್ನೇ ಬಾಧಿಸುತ್ತಿರುವ ಕೊರೊನಾ ಸೋಂಕು ತಾನಾಗೇ ಹರಡದು. ಹರಡಿಸಿದರಷ್ಟೇ ಇದು ಹರಡುತ್ತದೆ ಎಂದು ಮಾಜಿ ಸಂಸದ ಹಾಗೂ ವಿಧಾನ ಪರಿಷತ್ತಿನ ಸದಸ್ಯ ಆಯನೂರು ಮಂಜುನಾಥ್ ಕಿವಿಮಾತು ಹೇಳಿದ್ದಾರೆ.