ಅಯಾತೊಲ್ಲಾ ಅಲಿ ಖಮೇನಿ
ಪಾಕ್‌ನಲ್ಲೂ ಖಮೇನಿ ಹತ್ಯೆ ಸಂಚಲನ; ಕರಾಚಿಯ ಅಮೆರಿಕ ದೂತಾವಾಸದ ಬಳಿ ಭದ್ರತಾ ಪಡೆಯೊಂದಿಗೆ ಪ್ರತಿಭಟನಾಕಾರರ ಘರ್ಷಣೆ; 8 ಮಂದಿ ಸಾವು
ಪ್ರತಿಭಟನಾಕಾರರು ಮತ್ತು ಭದ್ರತಾ ಪಡೆಗಳ ನಡುವಿನ ಘರ್ಷಣೆಯಲ್ಲಿ ಕನಿಷ್ಠ ಒಬ್ಬ ಪ್ರತಿಭಟನಾಕಾರ ಸಾವಿಗೀಡಾಗಿದ್ದು, ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದರು.

ಟ್ರಂಪ್ ದಾಳಿ ಬೆದರಿಕೆ ಬೆನ್ನಲ್ಲೇ ಇರಾನ್‌ಗೆ ಶಾಕ್: ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಉಗ್ರ ಸಂಘಟನೆ ಎಂದು ಪಟ್ಟಿ ಮಾಡಿದ EU!
ಇರಾನ್ ವಿರುದ್ಧ ಯುರೋಪಿಯನ್ ಒಕ್ಕೂಟವು ಪ್ರಮುಖ ಕ್ರಮಕೈಗೊಳ್ಳುತ್ತಿದೆ. ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಅನ್ನು ತನ್ನ ಭಯೋತ್ಪಾದಕ ಸಂಘಟನೆಗಳ ಪಟ್ಟಿಗೆ ಸೇರಿಸಲು ಒಕ್ಕೂಟ ಸಿದ್ಧತೆ ನಡೆಸುತ್ತಿದೆ.

ಪಶ್ಚಿಮ ರಾಷ್ಟ್ರಗಳು ಮುಸ್ಲಿಂ ಜಗತ್ತಿನಲ್ಲಿ ಭಯೋತ್ಪಾದನೆ ಹೆಚ್ಚಿಸುತ್ತಿವೆ: ಇರಾನ್
ಪಶ್ಚಿಮ ದೇಶಗಳು ಮುಸ್ಲಿಂ ಜಗತ್ತಿನಲ್ಲಿ ಭಯೋತ್ಪಾದನೆಯನ್ನು ಬೆಳೆಸುತ್ತಿವೆ ಎಂದು ಹೇಳಿ ಇರಾನ್ ನ ಅಧಿನಾಯಕ ಅಯಾತೊಲ್ಲಾ ಅಲಿ ಖಮೇನಿ ಬುಧವಾರ ವಾಗ್ದಾಳಿ ನಡೆಸಿದ್ದಾರೆ.

