ಕ್ರಿಕೆಟ್ನಟ ಅಲ್ಲು ಅರ್ಜುನ್ ಪುತ್ರ ಅಯಾನ್'ಗೆ ಸರ್ಪ್ರೈಸ್ ಗಿಫ್ಟ್; ವೆಂಕಟೇಶ್ ಅಯ್ಯರ್ ನಡೆಗೆ ಫ್ಯಾನ್ಸ್ ಫಿದಾ
ಚಿತ್ರಗಳಲ್ಲಿ ವೆಂಕಟೇಶ್ ಅಯ್ಯರ್ ಅವರನ್ನು ಹೂಗುಚ್ಛ ನೀಡಿ ಸ್ವಾಗತಿಸುತ್ತಿರುವ ಅಲ್ಲು ಅರ್ಜುನ್ ಹಾಗೂ ಸಹಿ ಮಾಡಲಾದ ಆರ್ಸಿಬಿ ಜರ್ಸಿಯನ್ನು ಹಿಡಿದು ಆಯಾನ್ ಸಂತಸದಿಂದಿರುವುದು ಕಂಡು ಬಂದಿದೆ.