ನಿನ್ನೆ ಚಾಕು ಇರಿತಕ್ಕೆ ಒಳಗಾಗಿದ್ದ ಮಾಜಿ ಕಾರ್ಪೊರೇಟರ್ ಪತಿ ಅಯೂಬ್ ಖಾನ್ ಇಂದು ಸಾವನ್ನಪ್ಪಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಅಯೂಬ್ ಖಾನ್ ವಿಕ್ಟೋರಿಯಾ ಆಸ್ಪತ್ರೆಯ ಐಸಿಯುನಲ್ಲಿ ಕೊನೆಯುಸಿರೆಳೆದರು.