ಅಯೋಧ್ಯ

ರಸ್ತೆಗೆ ತಂದು ರಾಮಲಲ್ಲಾನಿಗೆ ಅಪಮಾನ: ಸಂಸದ ಪಪ್ಪು ಯಾದವ್ ಹತ್ಯೆಗೆ ಯತ್ನ ಆರೋಪ, Video!
ಅಯೋಧ್ಯೆಯ ರಾಮಮಂದಿರ ದೇಣಿಗೆ ಅಕ್ರಮ ಆರೋಪವನ್ನು ಖಂಡಿಸಿ ಸಂಸತ್ತಿನ ಆವರಣದಲ್ಲಿ ಪೂರ್ಣಿಯಾದ ಪಕ್ಷೇತರ ಸಂಸದ ರಾಜೇಶ್ ರಂಜನ್ ಅಲಿಯಾಸ್ ಪಪ್ಪು ಯಾದವ್ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಅಯೋಧ್ಯೆಯ ರಾಮಲಲ್ಲಾನ ಫೋಟೋವನ್ನು ಪಪ್ಪು ಯಾದವ್ ಬಳಸಿದ್ದರು.

ರಾಮ ಮಂದಿರದಿಂದ ಕದ್ದ ಹಣದಲ್ಲಿ ಗರ್ಲ್‌ಫ್ರೆಂಡ್‌ಗೆ ಐಫೋನ್ ಗಿಫ್ಟ್: ಪ್ರಮುಖ ಆರೋಪಿ ಶುಕ್ಲಾ ತಪ್ಪೊಪ್ಪಿಗೆ!
ಶುಕ್ಲಾ ತನ್ನನ್ನು ಹೊರತುಪಡಿಸಿ ತನ್ನ ಕುಟುಂಬ ಮತ್ತು ಸ್ನೇಹಿತರಿಗಾಗಿ ಸುಮಾರು ₹19 ಲಕ್ಷ ಖರ್ಚು ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ.

ರಾಮಮಂದಿರದಲ್ಲಿದ್ದ 5 ಕೋಟಿ ರೂ. ಮೌಲ್ಯದ ಚಿನ್ನಲೇಪಿತ 'ರಾಮಚರಿತ ಮಾನಸ' ನಾಪತ್ತೆ: ಮಾಜಿ ಐಎಎಸ್ ಅಧಿಕಾರಿ ಹೇಳಿಕೆ ಕೋಲಾಹಲ
ಅಯೋಧ್ಯೆಯ ರಾಮ ಮಂದಿರವು ದೇಣಿಗೆ ವಿವಾದ ಮತ್ತೊಮ್ಮೆ ಸುದ್ದಿಯಲ್ಲಿದೆ. ಸುಮಾರು 5 ಕೋಟಿ ರೂ. ಮೌಲ್ಯದ ಚಿನ್ನ-ಲೇಪಿತ ರಾಮಚರಿತ ಮಾನಸವನ್ನು ಮಾಜಿ ಐಎಎಸ್ ಅಧಿಕಾರಿ ಎಸ್. ಲಕ್ಷ್ಮಿನಾರಾಯಣನ್ ಕುಟುಂಬವು ದೇವಾಲಯಕ್ಕೆ ದಾನ ಮಾಡಿತ್ತು.

ರಾಮಮಂದಿರಕ್ಕೆ ನಾನು ಕೊಟ್ಟ 1.11 ಲಕ್ಷ ದೇಣಿಗೆ ಹಣ ವಾಪಸ್ ಕೊಡಿ, ಇಲ್ಲ ಕೋರ್ಟಿಗೆ ಹೋಗ್ತೀನಿ: ದಿಗ್ವಿಜಯ್ ಸಿಂಗ್
ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಹೇಳಿಕೆ ನೀಡಿದ್ದಾರೆ. ನಾನು ಕೊಟ್ಟ ದೇಣಿಗೆಯನ್ನು ವಾಪಸ್ ಕೊಡಿ ಇಲ್ಲದಿದ್ದರೆ, ಅಯೋಧ್ಯೆಯಲ್ಲಿ ಮೊಕದ್ದಮೆ ಹೂಡುವುದಾಗಿ ಒತ್ತಾಯಿಸಿದ್ದಾರೆ.

ಅಯೋಧ್ಯೆಯಲ್ಲಿ 35 ಕೋಟಿ ರೂ ಗೆ 2.67 ಎಕರೆ ಜಮೀನು ಖರೀದಿಸಿದ ಬಿಗ್ ಬಿ! ಯಾಕೆ ಗೊತ್ತಾ?
HoABLನ 75-ಎಕರೆ ಲಕ್ಸುರಿ ಭೂ ಅಭಿವೃದ್ಧಿ ಪ್ರದೇಶವಾದ 'ದಿ ಸರಯು' ಬಳಿ ಈ ಜಮೀನು ಇದೆ. ಈ ಹಿಂದೆ ಜನವರಿ 2024 ರಲ್ಲಿ ಬಚ್ಚನ್ ಅವರು HoABL ಪ್ರಾಜೆಕ್ಟ್ ನ 'ದಿ ಸರಯು' ನಲ್ಲಿ ಭೂಮಿಯನ್ನು ಖರೀದಿಸಿದ್ದರು.

ಅಯೋಧ್ಯೆಯ ರಾಮಮಂದಿರಕ್ಕೆ ಜಹೀರ್ ಖಾನ್ ಭೇಟಿ, ವಿಶೇಷ ಪೂಜೆ! Video
ಈ ಕುರಿತು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮಗನ ಜೊತೆ ಜಹೀರ್ ಖಾನ್, ಪತ್ನಿ ಸಾಗರಿಕಾ ಅವರು ರಾಮನ ಆಶೀರ್ವಾದ ಪಡೆದುಕೊಂಡಿದ್ದಾರೆ.

ಅಯೋಧ್ಯ ಧ್ವಜಾರೋಹಣ ನೆರವೇರಿಸಿದ್ದು ಹೇಗೆ?: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ; ಈ ಅದ್ಭುತ Video ನೋಡಿ..
ಉತ್ತರ ಪ್ರದೇಶದ ರಾಜ್ಯಪಾಲೆ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಉಪಸ್ಥಿತರಿದ್ದರು.

ಶತಮಾನಗಳ ತ್ಯಾಗದ ಪ್ರತೀಕ: ಅಯೋಧ್ಯೆ ರಾಮ ಮಂದಿರದ ಮೊದಲ ವಾರ್ಷಿಕೋತ್ಸವಕ್ಕೆ ಪ್ರಧಾನಿ ಮೋದಿ ಸ್ಮರಣೆ
ಜನವರಿ 11ರಿಂದ ಜನವರಿ 13ರವರೆಗೆ ರಾಮನಗರಿ ಅಯೋಧ್ಯೆಯಲ್ಲಿ ಪ್ರಾಣ ಪ್ರತಿಷ್ಠಾ ವಾರ್ಷಿಕೋತ್ಸವದ ಅದ್ಧೂರಿ ಆಚರಣೆ ನಡೆಯಲಿದೆ.


