ದೇಶಅಯೋಧ್ಯ ತೀರ್ಪಿನ ನಂತರ ರಾಜ್ಯದಲ್ಲಿ ಶಾಂತಿ-ಸೌಹಾರ್ದತೆಯನ್ನು ಕಾಪಾಡಿಕೊಳ್ಳಬೇಕು-ಯೋಗಿ ಆದಿತ್ಯನಾಥ್
ಅಯೋಧ್ಯೆ ವಿಷಯ ಕುರಿತು ಸುಪ್ರೀಂ ಕೋರ್ಟ್ ತೀರ್ಪು ಯಾವುದೇ ದಿನ ಹೊರಬೀಳಲಿರುವ ಹಿನ್ನೆಲೆಯಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ಜಿಲ್ಲಾ ಅಧಿಕಾರಿಗಳಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೂಚಿಸಿದ್ದಾರೆ.