ದೇಶರಾಮಮಂದಿರ ದೇಣಿಗೆ ಹಣ ವಂಚನೆ ಪ್ರಕರಣ: ಜುಲೈ 6ರಂದು ಟ್ರಸ್ಟ್ ಮಹತ್ವದ ಸಭೆ!
ಉತ್ತರ ಪ್ರದೇಶದ ಅಯೋಧ್ಯೆ ದೇವಸ್ಥಾನದ ಕಳ್ಳತನ ಪ್ರಕರಣದ ತನಿಖೆಯ ನಡುವೆ ಶ್ರೀ ರಾಮಮಂದಿರ ಟ್ರಸ್ಟ್ ಜುಲೈ 6ರಂದು ಸಭೆ ನಡೆಸಲಿದೆ. ಚಂಪತ್ ರಾಯ್ ಮತ್ತು ಅನಿಲ್ ಮಿಶ್ರಾ ಅವರ ರಾಜೀನಾಮೆಗಳ ಬಗ್ಗೆ ಚರ್ಚಿಸಲಾಗುವುದು. ಈ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು.