ದೇಶಶ್ರೀ ಶ್ರೀ ರವಿಶಂಕರ್ ಗುರೂಜಿ ಏಕಪಕ್ಷೀಯ: ಅಯೋಧ್ಯೆ ಸಂಧಾನ ಸಮಿತಿಯಲ್ಲಿ ಸ್ಥಾನಕ್ಕೆ ಒವೈಸಿ ಆಕ್ಷೇಪ
ರಾಮ ಜನ್ಮಭೂಮಿ -ಬಾಬರಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೇಮಿಸಿರುವ ತ್ರಿ ಸದಸ್ಯ ಸಮಿತಿಯಲ್ಲಿ ಆರ್ಟ್ ಆಫ್ ಲಿವಿಂಗ್ ನ ರವಿಶಂಕರ್ ಗುರೂಜಿ ಅವರನ್ನು ನೇಮಿಸಿರುವುದಕ್ಕೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.