ಬಾಬ್ರಿ ಮಸೀದಿ, ರಾಮ ಜನ್ಮಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಹೊರಗಡೆ ಇತ್ಯರ್ಥ್ಯವನ್ನು ಒಪ್ಪುವುದಿಲ್ಲ ಎಂದು ಮುಸ್ಲಿ ಸಮುದಾಯದ ಮೂವರು ಪ್ರತಿವಾದಿಗಳು ಹೇಳಿದ್ದಾರೆ.