ಅಯೋಧ್ಯಾ ಪ್ರಕರಣ

ಅಯೋಧ್ಯಾ ಭೂ ವಿವಾದ: ವಿಚಾರಣೆ ಮುಕ್ತಾಯ, ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್
ಅಯೋಧ್ಯಾ ರಾಮಮಂದಿರ-ಬಾಬ್ರಿ ಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಕಳೆದೆರಡು ತಿಂಗಳಿಂದ ಸುದೀರ್ಘ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಬುಧವಾರ ತೀರ್ಪನ್ನು ಕಾಯ್ದಿರಿಸಿದೆ.

ಬಾಬರಿ ಮಸೀದಿ ಧ್ವಂಸ ಪ್ರಕರಣ: ಸಿಬಿಐ ನ್ಯಾಯಾಲಯಕ್ಕೆ ಶರಣಾದ ಕಲ್ಯಾಣ್ ಸಿಂಗ್
ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಿರಿಯ ನಾಯಕ ಮತ್ತು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರು ಶುಕ್ರವಾರ ಇಲ್ಲಿನ ವಿಶೇಷ ಸಿಬಿಐ ನ್ಯಾಯಾಲಯದ ಮುಂದೆ ಶರಣಾದರು.

ಅಯೋಧ್ಯೆ ವಿಚಾರ: ಅರ್ಜಿ ವಿಚಾರಣೆ ಜ.29ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್
ತೀವ್ರ ಕುತೂಹಲ ಕೆರಳಿಸಿದ್ದ ಅಯೋಧ್ಯೆ ರಾಮ ಜನ್ಮಭೂಮಿ ಮತ್ತು ಬಾಬ್ರಿ ಮಸೀದಿ ವಿಚಾರಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಮತ್ತೆ ಸುಪ್ರೀಂ ಕೋರ್ಟ್ ಜನವರಿ 29ಕ್ಕೆ ಮುಂದೂಡಿದೆ.

ಅಯೋಧ್ಯೆ ವಿವಾದ ಮುಸ್ಲಿಂ ಬಹುಪತ್ನಿತ್ವಕ್ಕಿಂತ ದೊಡ್ಡದು, ಉನ್ನತ ಪೀಠಕ್ಕೆ ವರ್ಗಾಯಿಸಲು ಮುಸ್ಲಿಂ ಸಮುದಾಯ ಮನವಿ
ಮುಸ್ಲೀಮರಲ್ಲಿರುವ ಬಹುಪತ್ನಿತ್ವ ಕ್ಕಿಂತಲೂ ಅಯೋಧ್ಯೆ ರಾಮಜನ್ಮಭೂಮಿ ವಿವಾದ ದೊಡ್ಡದು ಎಂದು ಉಲ್ಲೇಕಿಸಿದ್ದ ಮನವಿಯೊಂದು ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠಕ್ಕೆ ಸಲ್ಲಿಕೆಯಾಗಿದೆ.

