ಕರ್ನಾಟಕಅಯೋಧ್ಯೆ ವಿವಾದ: ತುರ್ತು ಸಭೆ ಕರೆದ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ
ಅಯೋಧ್ಯೆ ವಿವಾದ ಸಂಬಂಧ ಸುಪ್ರೀಂ ಕೋರ್ಟ್ ನೇಮಿತ ಸಂಧಾನ ಸಮಿತಿ ಸಂಧಾನ ಮಾತುಕತೆ ನಡೆಸಿರುವಂತೆಯೇ ಇತ್ತ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯು(ಎಐಎಂಪಿಎಲ್ಬಿ) ತನ್ನ ಕಾರ್ಯಕಾರಿಣಿ ಸಮಿತಿಯ ತುರ್ತು ಸಭೆ ಕರೆದಿದೆ.