ದೇಶದೇಣಿಗೆ ಹಣ ದುರುಪಯೋಗ ಭಕ್ತರ ನಂಬಿಕೆಗೆ ಮಾಡಿದ ದ್ರೋಹ: ಅಯೋಧ್ಯಾ ಭೂ ಹಗರಣದ ಬಗ್ಗೆ ಪ್ರಿಯಾಂಕಾ ವಾದ್ರಾ ಕಿಡಿ
ಅಯೋಧ್ಯೆಯ ರಾಮ ಜನ್ಮಭೂಮಿ ಟ್ರಸ್ಟ್ ವಿರುದ್ಧ ಭೂಮಿ ಖರೀದಿಯಲ್ಲಿ ಭ್ರಷ್ಟಾಚಾರ ಆರೋಪದ ಬೆನ್ನಲ್ಲೇ ಕಿಡಿಕಾರಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಭಕ್ತರು ದೇಣಿಗೆ ದುರುಪಯೋಗಪಡಿಸಿಕೊಳ್ಳುವುದು ಪಾಪ ಮತ್ತು ಅವರ ನಂಬಿಕೆಗೆ ಮಾಡಿದ ಅವಮಾನ ಎಂದು ಹೇಳಿದ್ದಾರೆ.