ದೇಶವರ್ಷಗಳ ಕಾಯುವಿಕೆ ಕೊನೆಗೂ ಅಂತ್ಯ: ಅಯೋಧ್ಯೆ ಮಸೀದಿ ನಿರ್ಮಾಣಕ್ಕೆ ಕೊನೆಗೂ ಸಿಕ್ತು ಅನುಮೋದನೆ
ಅಯೋಧ್ಯೆ ವಿವಾದದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಉತ್ತರ ಪ್ರದೇಶ ಸುನ್ನಿ ಸೆಂಟ್ರಲ್ ವಕ್ಫ್ ಮಂಡಳಿಗೆ ನೀಡಿದ ಭೂಮಿಯಲ್ಲಿ ಅಯೋಧ್ಯೆ ಮಸೀದಿ ನಿರ್ಮಾಣಕ್ಕೆ ಇದ್ದ ಅಡೆತಡೆಗಳು ಕೊನೆಗೂ ಇತ್ಯರ್ಥವಾಗಿದ್ದು, ಮಸೀದಿ ನಿರ್ಮಾಣಕ್ಕಾಗಿ ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರವು ಭೂ ಬಳಕೆಯನ್ನು ಬದಲಾಯಿಸಿ ಅನುಮೋದನೆ ನೀಡಿದೆ.