ದೇಶಅಯೋಧ್ಯೆ ರಾಮ ಮಂದಿರ ನಿರ್ಮಾಣ ಶೇ.70 ರಷ್ಟು ಮುಕ್ತಾಯ; 2024 ಜನವರಿಯಲ್ಲಿ ರಾಮ ಲಲ್ಲಾ ವಿಗ್ರಹ ಪ್ರತಿಷ್ಠಾಪನೆ
ಜನವರಿ 2024 ರ ಮೂರನೇ ವಾರದಲ್ಲಿ ಅಯೋಧ್ಯೆಯ ಮಂದಿರದಲ್ಲಿ ಭಗವಾನ್ ರಾಮ ಲಲ್ಲಾನ ವಿಗ್ರಹದ ಪ್ರತಿಷ್ಠಾಪನೆಯಾಗಲಿದೆ ಎಂದು ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ಖಜಾಂಚಿ ಸ್ವಾಮಿ ಗೋವಿಂದ್ ದೆವ್ ಗಿರಿ ಮಹಾರಾಜ್ ಮಾಹಿತಿ ನೀಡಿದ್ದಾರೆ.