ಬಾಲಿವುಡ್'ಪಠಾಣ್' ಚಿತ್ರದ ಕೇಸರಿ ಬಣ್ಣ ವಿವಾದ: ಜಿಹಾದ್ ಶಾರೂಕ್ ನನ್ನು ಜೀವಂತ ಸುಡುತ್ತೇನೆ ಎಂದ ಅಯೋಧ್ಯೆಯ ಸ್ವಾಮೀಜಿ
ಪಠಾಣ್ ಚಿತ್ರದ ಬೇಷರಂ ರಂಗ್ ಹಾಡು ಬಿಡುಗಡೆಯಾದಾಗಿನಿಂದ ಶಾರೂಕ್ ಖಾನ್ ವಿರುದ್ಧ ವಿವಾದ ಬೆನ್ನತ್ತಿ ಹೋಗುತ್ತಲೇ ಇದೆ. ಶಾರೂಕ್ ಖಾನ್ ವಿರುದ್ಧ ಮುಸ್ಲಿಂ ಸಂಘಟನೆಗಳು ಸಹ ಅಪಸ್ವರ ಎತ್ತಿವೆ.