ರಾಜ್ಯಉಡುಪಿ ನಾಲ್ವರ ಹತ್ಯೆ ಪ್ರಕರಣ: ಮಾತನಾಡುವುದನ್ನು ನಿಲ್ಲಿಸಿದ್ದಕ್ಕೆ ಅಯ್ನಾಝ್ ಹತ್ಯೆ; ಪೊಲೀಸರ ಮಾಹಿತಿ
ಉಡುಪಿಯ ನೇಜಾರು ತೃಪ್ತಿ ನಗರದಲ್ಲಿ ನಡೆದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್ ಮತ್ತು ಅಯ್ನಾಝ್ ಗೆ ಎಂಟು ತಿಂಗಳಿನಿಂದ ಪರಿಚಯವಿತ್ತು. ಇಬ್ಬರಿಗೂ ಮಧ್ಯೆಯಲ್ಲಿ ಗೆಳೆತನವಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.