ವಿದೇಶಅಲ್ಕೈದಾ ಉಗ್ರ ಸಂಘಟನೆ ಮುಖ್ಯಸ್ಥ, 9/11 ದಾಳಿಯ ಮಾಸ್ಟರ್ ಮೈಂಡ್ ಆಯ್ಮಾನ್ ಅಲ್ ಝವಾಹಿರಿ 21 ವರ್ಷಗಳ ಬಳಿಕ ಹತ್ಯೆ
ವಿಶ್ವದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬನಾಗಿದ್ದ, ಸೆಪ್ಟೆಂಬರ್ 11, 2001ರ ವಿಶ್ವ ವಾಣಿಜ್ಯ ಸಂಸ್ಥೆ ಮೇಲಿನ ದಾಳಿಯ ಮಾಸ್ಟರ್ಮೈಂಡ್ ಅಲ್-ಖೈದಾ ಮುಖ್ಯಸ್ಥ ಅಯ್ಮನ್ ಅಲ್-ಜವಾಹಿರಿಯನ್ನು ಅಮೆರಿಕ ಹತ್ಯೆ ಮಾಡಿದೆ.