ವಿದೇಶಕಾಬುಲ್ನಲ್ಲಿ ಅಲ್ ಖೈದಾ ಮುಖ್ಯಸ್ಥನನ್ನು ಕೊಂದ ಅಮೆರಿಕದ ವೈಮಾನಿಕ ದಾಳಿಗೆ ತಾಲಿಬಾನ್ ಖಂಡನೆ
ಅಮೆರಿಕ ಭದ್ರತಾ ಪಡೆಗಳು ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್ನಲ್ಲಿ ನಡೆಸಿದ ವೈಮಾನಿಕ ದಾಳಿಯಲ್ಲಿ, ಅಲ್ಖೈದಾ ಮುಖ್ಯಸ್ಥ ಅಯ್ಮಾನ್ ಅಲ್ ಜವಾಹಿರಿಯನ್ನು ಹತ್ಯೆ ಮಾಡಿವೆ. ಈ ವಿಚಾರವನ್ನು ತಾಲಿಬಾನ್ ವಕ್ತಾರರು ಖಚಿತಪಡಿಸಿದ್ದು, ವಾರಾಂತ್ಯದಲ್ಲಿ ಕಾಬೂಲ್ನ ನಿವಾಸದ ಮೇಲೆ ಅಮೆರಿಕ ಡ್ರೋನ್ ದಾಳಿ ನಡೆಸಿದೆ ಎಂದಿದ್ದಾರೆ.