ಅಯ್ಯಪ್ಪ ದೇವಾಲಯ

ಕಾನೂನಷ್ಟೇ ಪಾಲನೆ ಮಾಡುತ್ತಿದ್ದೇವೆ, ಅಹಿತಕರ ವಾತಾವರಣ ಸೃಷ್ಟಿ ಮಾಡುವುದಿಲ್ಲ: ಕೇರಳ ಪೊಲೀಸ್
ಶಬರಿಮಲೆಯಲ್ಲಿ ಪೊಲೀಸರು ಅಹಿತಕರ ವಾತಾವರಣ ಸೃಷ್ಟಿ ಮಾಡುವುದಿಲ್ಲ. ಭಕ್ತಾದಿಗಳೊಂದಿಗೆ ಘರ್ಷಣೆಯುಂಟಾಗುವುದು ನಮಗಿಷ್ಟವಿಲ್ಲ. ನಾವು ಕಾನೂನಷ್ಟೇ ಪಾಲನೆ ಮಾಡುತ್ತಿದ್ದೇವೆಂದು ಕೇರಳ ಪೊಲೀಸರು ಶುಕ್ರವಾರ ಹೇಳಿದ್ದಾರೆ...

ಹೈದರಾಬಾದ್ ಪತ್ರಕರ್ತೆ ಸೇರಿದಂತೆ ಪೊಲೀಸ್ ಭದ್ರತೆಯಲ್ಲಿ ಶಬರಿಮಲೆ ಯಾತ್ರೆ ಕೈಗೊಂಡಿರುವ ಮಹಿಳೆಯರು!
ಹೈದರಾಬಾದ್ ಪತ್ರಕರ್ತೆ ಪೊಲೀಸರ ರಕ್ಷಣೆಯಲ್ಲಿ ಶಬರಿಮಲೆಗೆ ತೆರಳುತ್ತಿದ್ದಾರೆ. ಕೊಚ್ಚಿಯ ಮಹಿಳೆ ಜೊತೆ ತಾವು ಶಬರಿಮಲೆಗೆ ತೆರಳುತ್ತಿರುವುದಾಗಿ ತಿಳಿಸಿದ್ದಾರೆ...

ಶಬರಿ ಮಲೈ: ಪೂಜೆ ಸಲ್ಲಿಸಲು ಮಹಿಳೆಯರಿಗೆ ವಯಸ್ಸಿನ ದೃಢೀಕರಣ ಕಡ್ಡಾಯ
ಶಬರಿ ಮಲೈ ನಲ್ಲಿರುವ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸುವ ಮಹಿಳೆಯರು ವಯಸ್ಸಿನ ದೃಢೀಕರಣ ಪತ್ರ ನೀಡುವುದು ಕಡ್ಡಾಯವಾಗಿದೆ.

ಅಯ್ಯಪ್ಪ ಮಂದಿರ ಪ್ರವೇಶಿಸಲು 31 ವರ್ಷದ ಮಹಿಳೆ ಯತ್ನ!
31 ವರ್ಷದ ಮಹಿಳೆ ವಿಶ್ವವಿಖ್ಯಾತ ಅಯ್ಯಪ್ಪ ದೇವಾಲಯವನ್ನು ಪ್ರವೇಶಿಸುವುದಕ್ಕೆ ಯತ್ನಿಸಿದ್ದಾರೆ. ಅಯ್ಯಪ್ಪ ದೇವಾಲಯದಲ್ಲಿ 10-50 ವಯಸ್ಸಿನ ಮಹಿಳೆಯರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

