ದೇಶ12ರ ಬಾಲಕಿಗೆ ಅಯ್ಯಪ್ಪ ದರ್ಶನಕ್ಕೆ ನಿರಾಕರಣೆ
ತನ್ನ ತಂದೆಯೊಂದಿಗೆ ಅಯ್ಯಪ್ಪಸ್ವಾಮಿ ದರ್ಶನಕ್ಕೆ ಆಗಮಿಸಿದ್ದ ಪುದುಚೇರಿಯ 12 ವರ್ಷದ ಬಾಲಕಿಯನ್ನು ಪೋಲೀಸರು ಮಾರ್ಗಮಧ್ಯೆಯೇ ತಡೆದು ಹಿಂದೆ ಕಳಿಸಿದ್ದಾರೆ.ಬಾಲಕಿ ಮಂಗಳವಾರ ಬೆಳಿಗ್ಗೆ ಪಂಪಾ ಸಮೀಪಿಸಿದಾಗ ಪೋಲೀಸರು ಆಕೆಯನ್ನು ತಡೆಇದ್ದು ಆಕೆಗೆ ದೇವರ ದರ್ಶನಕ್ಕೆ ಅವಕಾಶ ನೀಡಿಲ್ಲ.