ರಾಜ್ಯಕಾಡ್ಗಿಚ್ಚು ತಡೆಗೆ ಅಗತ್ಯ ರಕ್ಷಣಾ ಸೌಲಭ್ಯ ಕೊಡದೆ ಗಾರ್ಡ್ ಸಾವಿಗೆ ರಾಜ್ಯ ಸರ್ಕಾರವೇ ಕಾರಣ- ಜೆಡಿಎಸ್ ಆರೋಪ
ಸಕಲೇಶಪುರ ತಾಲೂಕಿನ ರಣಭಿಕ್ತಿ ರಕ್ಷಿತಾರಣ್ಯದಲ್ಲಿ ಬೆಂಕಿ ನಂದಿಸಲು ಹೋಗಿ ಗಾಯಗೊಂಡಿದ್ದ ಅರಣ್ಯ ಇಲಾಖೆಯ ಗಾರ್ಡ್ ಸುಂದರೇಶ್ ಮೃತಪಟ್ಟಿರುವುದಕ್ಕೆ ರಾಜ್ಯ ಬಿಜೆಪಿ ಸರ್ಕಾರವೇ ನೇರ ಹೊಣೆ ಎಂದು ಜೆಡಿಎಸ್ ಆರೋಪಿಸಿದೆ.