ಅರಣ್ಯ ಇಲಾಖೆ ಸಿಬ್ಬಂದಿ

ಚಿರತೆ ದಾಳಿಗೆ ಬೆಚ್ಚಿಬಿದ್ದ ಮೈಸೂರು ಜನತೆ: ಶಾಲಾ ಮಕ್ಕಳಿಗೆ ಭದ್ರತೆ ಒದಗಿಸಲು ಅರಣ್ಯ ಸಿಬ್ಬಂದಿಗಳು ಮುಂದು!
9 ವರ್ಷದ ಬಾಲಕನ ಮೇಲೆ ಚಿರತೆ ದಾಳಿ ನಡೆಸಿದ ಬಳಿಕ ಯಳಂದೂರು ತಾಲೂಕಿನ ಮಲ್ಲಿಗೆಹಳ್ಳಿ ಮತ್ತು ಕತ್ತವಾಡಿ ಗ್ರಾಮಗಳಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದ್ದು, ಜನರು ಮನೆಯಿಂದ ಹೊರಬರಲು ಹೆದರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಲೆಗೆ ತೆರಳುವ ಮಕ್ಕಳಿಗೆ...

ಬುಡಕಟ್ಟು ಜನಾಂಗದ ವ್ಯಕ್ತಿ ಶವ ಪತ್ತೆ; ನಾಗರಹೊಳೆ ಅರಣ್ಯ ಸಿಬ್ಬಂದಿ ಮೇಲೆ ಸಂಬಂಧಿಕರ ಅನುಮಾನ
ನಾಗರಹೊಳೆ ಹುಲಿ ಸಂರಕ್ಷಿತಾರಣ್ಯದಲ್ಲಿ ಅರಣ್ಯ ಸಿಬ್ಬಂದಿಯ ಚಿತ್ರಹಿಂಸೆಯಿಂದ 49 ವರ್ಷದ ಆದಿವಾಸಿ ವ್ಯಕ್ತಿ ಕಸ್ಟಡಿಯಲ್ಲಿ ಮೃತಪಟ್ಟಿದ್ದ ಘಟನೆ ಇನ್ನೂ ಮಾಸದಿರುವಾಗಲೇ, 30 ವರ್ಷದ ಯುವಕನ ಸಾವಿನ ಮತ್ತೊಂದು ಘಟನೆ ಆದಿವಾಸಿ ಜನಾಂಗ ಮತ್ತು ಮೃತರ ಕುಟುಂಬ ಸದಸ್ಯರನ್ನು ಕೆರಳಿಸಿದೆ.

ಕಾಜಿರಂಗಾ ರಾಷ್ಟ್ರೀಯ ಉದ್ಯಾನವನದಲ್ಲಿ ಬಂಡೀಪುರ ಅರಣ್ಯ ಅಧಿಕಾರಿಗಳಿಗೆ ತರಬೇತಿ
ಕೌಶಲ್ಯಾವೃದ್ಧಿಗೆ ಬಂಡೀಪುರ ಹುಲಿ ರಕ್ಷಿತಾರಣ್ಯದ ಅರಣ್ಯಾಧಿಕಾರಿಗಳಿಗೆ ಕಾಜಿರಂಗಾ ರಾಷ್ಟ್ರೀಯ ಉದ್ಯಾನವನದಲ್ಲಿ ಇದೇ ಮೊದಲ ಬಾರಿಗೆ ತರಬೇತಿ ನೀಡಲಾಗುತ್ತಿದೆ.

ನರಹಂತಕ ಹುಲಿ ಗುಂಡೇಟಿಗೆ ಬಲಿ
ಕಳೆದ ನಾಲ್ಕು ದಿನಗಳಿಂದ ತೀವ್ರ ಕಾರ್ಯಾಚರಣೆ ನಡೆಸುತ್ತಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಕೊನೆಗೂ ನರಹಂತಕ ಹುಲಿಯನ್ನು...

