ದೇಶಕಸಾಯಿಖಾನೆಗೂ ‘ಪರಿಸರ ಇಲಾಖೆ ಅನುಮೋದನೆ’ ನೀಡುವ ಕುರಿತು ತೀರ್ಮಾನ ಕೈಗೊಳ್ಳಿ: ಸಚಿವಾಲಯಕ್ಕೆ ಹಸಿರು ನ್ಯಾಯಾಧಿಕರಣ ಸೂಚನೆ
ಕಸಾಯಿಖಾನೆಗಳು ಹಾಗೂ ಮಾಂಸ ಸಂಸ್ಕರಣಾ ಘಟಕಗಳನ್ನು ‘ಪರಿಸರ ಅನುಮೋದನೆ’ ವ್ಯಾಪ್ತಿಗೆ ಸೇರಿಸುವ ಕುರಿತು ಕ್ರಮ ಕೈಗೊಳ್ಳುವಂತೆ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯಕ್ಕೆ ರಾಷ್ಟ್ರೀಯ ಹಸಿರು ನ್ಯಾಯಪೀಠ (ಎನ್ಜಿಟಿ) ನಿರ್ದೇಶನ ನೀಡಿದೆ.