ದೇಶಪ್ರಯೋಗಾರ್ಥ ಇವಿ ವಾಹನ ಅಪಘಾತದಲ್ಲಿ ಇಬ್ಬರು ಅರಣ್ಯ ವಲಯಾಧಿಕಾರಿ ಸೇರಿ ನಾಲ್ವರ ದುರ್ಮರಣ
ರಿಷಿಕೇಶದಲ್ಲಿ ನಡೆದ ಭೀಕರ ಅಪಘಾತದಲ್ಲಿ ಅರಣ್ಯ ಇಲಾಖೆಯ ಇಬ್ಬರು ರೇಂಜ್ ಆಫೀಸರ್ಗಳು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದು, ಓರ್ವ ಕಾರ್ಮಿಕ ನಾಪತ್ತೆಯಾಗಿದ್ದಾರೆ.