ಅರಣ್ಯ ಸಂಪತ್ತು

ಸಾಕಿದ ಹಸು ತಿಂದಿದೆ ಎಂದು ಹುಲಿಗಳಿಗೆ ವಿಷ ಹಾಕಿದರೆ ಸಹಿಸಲ್ಲ, ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ
ಯಾರೇ ಅರಣ್ಯ ಮತ್ತು ಪ್ರಾಣಿ ಸಂಪತ್ತನ್ನು ಕೊಲ್ಲಲು ಮುಂದಾದರೆ ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅವರು ಎಷ್ಟೇ ದೊಡ್ಡವರಾಗಿದ್ದರೂ ಮುಲಾಜು ನೋಡದೆ ಕಾನೂನು ಕ್ರಮ ಕೈಗೊಳ್ಳಲಾಗುವುದು.

'ಕಾವೇರಿ ವಿವಾದ ನಿರ್ಣಯದಲ್ಲಿ ರಾಜಕಾರಣಿಗಳ ಪಾತ್ರ ಬೇಡ; ಮೇಕೆದಾಟು ಆಪತ್ತಿನ ಯೋಜನೆ': ಪ್ರೊ. ಟಿ.ವಿ.ರಾಮಚಂದ್ರ (ಸಂದರ್ಶನ)
ಬೆಂಗಳೂರಿನ ಕುಡಿಯುವ ನೀರಿನ ಸಮಸ್ಯೆಗೆ ಮೇಕೆದಾಟು ಸಮತೋಲನ ಜಲಾಶಯ ಯೋಜನೆ ಜಾರಿ ಪರಿಹಾರವಾಗುತ್ತದೆ ಎಂದು ರಾಜ್ಯ ಸರ್ಕಾರ ಪ್ರತಿಪಾದಿಸುತ್ತಿದ್ದರೆ, ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ (IISc) ಪರಿಸರ ವಿಜ್ಞಾನಗಳ ಕೇಂದ್ರದ ಪ್ರೊ.ಟಿ.ವಿ.ರಾಮಚಂದ್ರ ಇದು ದುರಂತ ಎಂದು ಹೇಳುತ್ತಾರೆ.

ವನ್ಯ ಜೀವಿ ಸಂಪತ್ತಿನಲ್ಲಿ ರಾಜ್ಯಕ್ಕೆ ಅಗ್ರಸ್ಥಾನ: ಬಿ.ಎಸ್.ಯಡಿಯೂರಪ್ಪ
ವನ್ಯ ಜೀವಿ ಸಂಪತ್ತಿನಲ್ಲಿ ಕರ್ನಾಟಕ ರಾಜ್ಯ ಅಗ್ರ ಸ್ಥಾನದಲ್ಲಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

