ಅರಣ್ಯ ಸಚಿವ

ಅಪಾಯಕಾರಿ ಮರಗಳು, ಕೊಂಬೆಗಳನ್ನು ತೆರವುಗೊಳಿಸಿ; ಅರಣ್ಯ ಅಧಿಕಾರಿಗಳಿಗೆ ಈಶ್ವರ ಖಂಡ್ರೆ ಸೂಚನೆ
ರಾಜ್ಯ

ಅಪಾಯಕಾರಿ ಮರಗಳು, ಕೊಂಬೆಗಳನ್ನು ತೆರವುಗೊಳಿಸಿ; ಅರಣ್ಯ ಅಧಿಕಾರಿಗಳಿಗೆ ಈಶ್ವರ ಖಂಡ್ರೆ ಸೂಚನೆ

ಮರಗಳನ್ನು ರಕ್ಷಿಸುವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ಇತ್ತೀಚೆಗೆ ಮರದ ಕೊಂಬೆ ಬಿದ್ದು 29 ವರ್ಷದ ಅಕ್ಷಯ್ ಸಾವಿಗೀಡಾಗಿದ್ದಕ್ಕೆ ದುಃಖ ವ್ಯಕ್ತಪಡಿಸಿದರು.

ಹುಲಿ ಮೀಸಲು ಪ್ರದೇಶದಲ್ಲಿ ಅಕ್ರಮ ಕಟ್ಟಡ ನಿರ್ಮಾಣ: ಮಾಜಿ ಅರಣ್ಯ ಸಚಿವನ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್!
ದೇಶ

ಹುಲಿ ಮೀಸಲು ಪ್ರದೇಶದಲ್ಲಿ ಅಕ್ರಮ ಕಟ್ಟಡ ನಿರ್ಮಾಣ: ಮಾಜಿ ಅರಣ್ಯ ಸಚಿವನ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್!

ಜಿಮ್‌ ಕಾರ್ಬೆಟ್‌ ಹುಲಿ ಮೀಸಲು ಪ್ರದೇಶದಲ್ಲಿ ಅಕ್ರಮವಾಗಿ ಕಟ್ಟಡ ಕಟ್ಟಲು ಬೇಕಾಬಿಟ್ಟಿಯಾಗಿ ಮರ ಕಡಿದ ಆರೋಪದಲ್ಲಿ ಸುಪ್ರೀಂ ಕೋರ್ಟ್‌, ಉತ್ತರಾಖಂಡದ ಮಾಜಿ ಅರಣ್ಯ ಸಚಿವ ಹರಕ್‌ ಸಿಂಗ್‌ ರಾವತ್‌ ಹಾಗೂ ಮಾಜಿ ಡಿಎಫ್‌ಓ ಕಿಶನ್‌ ಚಂದ್‌ ಅವರನ್ನು ಸುಪ್ರೀಂಕೋರ್ಟ್ ಬುಧವಾರ ತರಾಟೆಗೆ ತೆಗೆದುಕೊಂಡಿತು.

ಬನ್ನೇರುಘಟ್ಟದಲ್ಲಿ ವನ್ಯ ಪ್ರಾಣಿಗಳ ಸರಣಿ ಸಾವು: ಕಾಡು ಬೆಕ್ಕುಗಳಿಗೆ ಲಸಿಕೆ ನೀಡಿ; ಅಧಿಕಾರಿಗಳಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ
ರಾಜ್ಯ

ಬನ್ನೇರುಘಟ್ಟದಲ್ಲಿ ವನ್ಯ ಪ್ರಾಣಿಗಳ ಸರಣಿ ಸಾವು: ಕಾಡು ಬೆಕ್ಕುಗಳಿಗೆ ಲಸಿಕೆ ನೀಡಿ; ಅಧಿಕಾರಿಗಳಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ

ರಾಜ್ಯದ ಯಾವುದೆ ಮೃಗಾಲಯಗಳಲ್ಲಿ ಬೆಕ್ಕಿನ ಜಾತಿಗೆ ಸೇರಿದ ವನ್ಯಮೃಗಗಳಿಗೆ ಸೋಂಕು ಬಾರದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಅರಣ್ಯ ಸಚಿವರನ್ನು ಹುಡುಕಿಕೊಂಡು ಅವರ ಮನೆಗೇ ಬಂದ ಮೊಸಳೆ!
ರಾಜ್ಯ

ಅರಣ್ಯ ಸಚಿವರನ್ನು ಹುಡುಕಿಕೊಂಡು ಅವರ ಮನೆಗೇ ಬಂದ ಮೊಸಳೆ!

ಅರಣ್ಯ ಸಚಿವ ಆನಂದ್ ಸಿಂಗ್ ಅವರ ನಿವಾಸದ ಬಳಿ ಮೊಸಳೆ ಪ್ರತ್ಯಕ್ಷವಾಗಿದ್ದು, ಕೆಲ ಕಾಲ ಆತಂಕ ಸೃಷ್ಟಿಗೊಂಡಿತ್ತು.

ಯಡಿಯೂರಪ್ಪ ಕೇಳಿದರೆ ಅರಣ್ಯ ಖಾತೆ ಬಿಟ್ಟು ಕೊಡಲು ಸಿದ್ಧ:ಆನಂದ್ ಸಿಂಗ್
ರಾಜ್ಯ

ಯಡಿಯೂರಪ್ಪ ಕೇಳಿದರೆ ಅರಣ್ಯ ಖಾತೆ ಬಿಟ್ಟು ಕೊಡಲು ಸಿದ್ಧ:ಆನಂದ್ ಸಿಂಗ್

ಮುಖ್ಯಮಂತ್ರಿ ಯಡಿಯೂರಪ್ಪ ಅರಣ್ಯ ಖಾತೆ ಹಿಂಪಡೆಯಲು ಬಯಸಿದರೆ ಬಿಟ್ಟು ಕೊಡಲು ಸಿದ್ಧ ಎಂದು ಅರಣ್ಯ ಸಚಿವ ಆನಂದ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.