ರಾಜ್ಯಕಬ್ಬಿಣದ ಅದಿರು ಅರಣ್ಯೇತರ ಉತ್ಪನ್ನವಾಗಿ ಘೋಷಿಸಲು ಚಿಂತನೆ: ಸರ್ಕಾರದ ನಿರ್ಧಾರಕ್ಕೆ ವನ್ಯಜೀವಿ ತಜ್ಞರ ಕಿಡಿ
1927 ರ ಭಾರತೀಯ ಅರಣ್ಯ ಕಾಯಿದೆಗೆ ತಿದ್ದುಪಡಿ ಮಾಡಲು ಕರ್ನಾಟಕ ಸರ್ಕಾರಕ್ಕೆ ಯಾವುದೇ ಅಧಿಕಾರವಿಲ್ಲ ಎಂದು ವನ್ಯಜೀವಿ ಮತ್ತು ರಾಷ್ಟ್ರೀಯ ಮಂಡಳಿಯ ಮಾಜಿ ಸದಸ್ಯ ಪ್ರವೀಣ್ ಭಾರ್ಗವ್ ತಿಳಿಸಿದ್ದಾರೆ.