ರಾಜ್ಯಗೋಕಾಕ್ -ಅರಭಾವಿಯ ಅರ್ಹ ಬ್ರಹ್ಮಚಾರಿಗಳಿಗೆ 'ಶಾದಿ ಭಾಗ್ಯ': ಪ್ರಣಾಳಿಕೆಯಲ್ಲಿ ಪಕ್ಷೇತರ ಅಭ್ಯರ್ಥಿಗಳ ಭರವಸೆ!
ಗೋಕಾಕ ಮತ್ತು ಅರಭಾವಿ ವಿಧಾನಸಭಾ ಕ್ಷೇತ್ರದ ಇಬ್ಬರು ಪಕ್ಷೇತರ ಅಭ್ಯರ್ಥಿಗಳು ಬಿಡುಗಡೆ ಮಾಡಿರುವ ಪ್ರಣಾಳಿಕೆ ಎಲ್ಲರ ಹುಬ್ಬೇರುವಂತೆ ಮಾಡಿದೆ. ಈ ಅಭ್ಯರ್ಥಿಗಳ ಪ್ರಣಾಳಿಕೆ ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.