ಅರಮನೆ

ಮೈಸೂರು ಅರಮನೆಗೆ ದ್ರೌಪದಿ ಮುರ್ಮು ಭೇಟಿ: ರಾಜವಂಶಸ್ಥರಿಂದ ರಾಷ್ಟ್ರಪತಿಗಳಿಗೆ ರಾಜಾತಿಥ್ಯ..!
ರಾಜ್ಯ

ಮೈಸೂರು ಅರಮನೆಗೆ ದ್ರೌಪದಿ ಮುರ್ಮು ಭೇಟಿ: ರಾಜವಂಶಸ್ಥರಿಂದ ರಾಷ್ಟ್ರಪತಿಗಳಿಗೆ ರಾಜಾತಿಥ್ಯ..!

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತಮ್ಮ ಮಗಳು ಇತಿಶ್ರೀ ಮುರ್ಮು, ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಮತ್ತು ಇತರ ಗಣ್ಯರೊಂದಿಗೆ ಅರಮನೆಯಲ್ಲಿ ಸುತ್ತಾಡಿ, ವಿವಿಧ ಭಾಗಗಳನ್ನು ವೀಕ್ಷಿಸಿ ಆನಂದಿಸಿದರು.

ಮಡಿಕೇರಿ ಕೋಟೆಯ ಪುನರುಜ್ಜೀವನ ಕಾಮಗಾರಿ ಹಠಾತ್ ಸ್ಥಗಿತ!
ರಾಜ್ಯ

ಮಡಿಕೇರಿ ಕೋಟೆಯ ಪುನರುಜ್ಜೀವನ ಕಾಮಗಾರಿ ಹಠಾತ್ ಸ್ಥಗಿತ!

ಒಡೆದು ಹೋಗಿರುವ ಕಿಟಕಿಗಳು, ಗಾಜುಗಳು, ಕಪ್ಪಿಟ್ಟ ಗೋಡೆಗಳು, ಮುರಿದು ಬಿದ್ದಿರುವ ತಂತಿಗಳು, ಹಾರಿ ಹೋಗಿರುವ ಮೇಲ್ಛಾವಣಿಗಳು, ಕಳಚಿ ಕೊಳೆಯುತ್ತಿರುವ ಮರದ ಬಾಗಿಲುಗಳು, ತುಕ್ಕು ಹಿಡಿದ ಪೈಪ್‌ಗಳು... ಇದು ಮಡಿಕೇರಿಯ ಐತಿಹಾಸಿಕ ಕೋಟೆಯ ಪ್ರಸ್ತುತ ಸ್ಥಿತಿ.

ವಿಶ್ವ ಪ್ರಸಿದ್ಧ ದಸರಾ ವೇಳೆ ಮೈಸೂರು ಅರಮನೆಗೆ 2 ಲಕ್ಷ ಪ್ರವಾಸಿಗರ ಭೇಟಿ!
ರಾಜ್ಯ

ವಿಶ್ವ ಪ್ರಸಿದ್ಧ ದಸರಾ ವೇಳೆ ಮೈಸೂರು ಅರಮನೆಗೆ 2 ಲಕ್ಷ ಪ್ರವಾಸಿಗರ ಭೇಟಿ!

ಇತ್ತೀಚೆಗೆ ನಡೆದ 10 ದಿನಗಳ ದಸರಾ ಮಹೋತ್ಸವದಲ್ಲಿ ಎರಡು ಲಕ್ಷಕ್ಕೂ ಅಧಿಕ ಮಂದಿ ಮೈಸೂರಿನ ಪ್ರಸಿದ್ಧ ಅಂಬಾ ವಿಲಾಸ ಅರಮನೆಗೆ ಭೇಟಿ ನೀಡಿದ್ದರು.

ಇದೇ ಮೊದಲ ಬಾರಿಗೆ ಚಾಮುಂಡಿ ಬೆಟ್ಟದಿಂದ ಅರಮನೆಗೆ ಅಂಬಾರಿ ಉತ್ಸವ ಮೂರ್ತಿ
ರಾಜ್ಯ

ಇದೇ ಮೊದಲ ಬಾರಿಗೆ ಚಾಮುಂಡಿ ಬೆಟ್ಟದಿಂದ ಅರಮನೆಗೆ ಅಂಬಾರಿ ಉತ್ಸವ ಮೂರ್ತಿ

ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಕೇಂದ್ರ ಬಿಂದು ಜಂಬೂ ಸವಾರಿ ಮೆರವಣಿಗೆಯಲ್ಲಿ ಚಿನ್ನದ ಅಂಬಾರಿಯಲ್ಲಿ ವಿರಾಜಮಾನವಾಗಿ ಸಾಗುವ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಯನ್ನು ಇದೇ ಮೊದಲ ಬಾರಿಗೆ ಚಾಮುಂಡಿ ಬೆಟ್ಟದಿಂದ ಅಲಂಕೃತ ವಾಹನದಲ್ಲಿ ವಿವಿಧ ಕಲಾತಂಡಗಳ ಜೊತೆಗೆ ಮೆರವಣಿಗೆ ಮೂಲಕ ಅರಮನೆಗೆ ತರಲಾಗುತ್ತಿದೆ.

ಚಾಮುಂಡಿ ಬೆಟ್ಟದಿಂದ ಅರಮನೆ ತಲುಪಿದ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿ
ರಾಜ್ಯ

ಚಾಮುಂಡಿ ಬೆಟ್ಟದಿಂದ ಅರಮನೆ ತಲುಪಿದ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ಮಹೋತ್ಸವದ ಸಂಭ್ರಮ ಮನೆಮಾಡಿದೆ. ನಾಡಹಬ್ಬದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯ ಚಿನ್ನದ ಅಂಬಾರಿಯಲ್ಲಿ ಸಾಗುವ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿ ಅರಮನೆ ತಲುಪಿದೆ.

ಕೋವಿಡ್ ಆತಂಕ: ಅರಮನೆ ಆವರಣದೊಳಗೇ ದಸರಾ ಆನೆಗಳ ನಡಿಗೆ ತಾಲೀಮು ಆರಂಭ!
ರಾಜ್ಯ

ಕೋವಿಡ್ ಆತಂಕ: ಅರಮನೆ ಆವರಣದೊಳಗೇ ದಸರಾ ಆನೆಗಳ ನಡಿಗೆ ತಾಲೀಮು ಆರಂಭ!

ಕೊರೋನಾ 3ನೇ ಆತಂಕದ ನಡುವೆಯೇ ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಕಾಡಿನಿಂದ ನಾಡಿಗೆ ಆಗಮಿಸಿರುವ ದಸರಾ ಗಜಪಡೆಯ ಮೈಸೂರು ಅರಮನೆ ಆವರಣದೊಳಗೆ ಭಾನುವಾರ ಬೆಳಿಗ್ಗೆ ನಡಿಗೆ ತಾಲೀಮು ಆರಂಭಿಸಿದವು.

ಮೈಸೂರು ಅರಮನೆಗೆ ಆಗಮಿಸಿದ ದಸರಾ ಗಜಪಡೆ: ಸಾಂಪ್ರದಾಯಿಕ ಸ್ವಾಗತ
ರಾಜ್ಯ

ಮೈಸೂರು ಅರಮನೆಗೆ ಆಗಮಿಸಿದ ದಸರಾ ಗಜಪಡೆ: ಸಾಂಪ್ರದಾಯಿಕ ಸ್ವಾಗತ

ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ಗಜಪಡೆಗೆ ಅರಮನೆ ಆವರಣದಲ್ಲಿ ಸಾಂಪ್ರದಾಯಿಕ ಸ್ವಾಗತ ಕೋರಲಾಯಿತು.

ವೈಭವದ ನಾಡ ಹಬ್ಬ ದಸರಾಗೆ ಚಾಲನೆ; ನಿತ್ಯೋತ್ಸವ ಕವಿಯಿಂದ ಉದ್ಘಾಟನೆ
ರಾಜ್ಯ

ವೈಭವದ ನಾಡ ಹಬ್ಬ ದಸರಾಗೆ ಚಾಲನೆ; ನಿತ್ಯೋತ್ಸವ ಕವಿಯಿಂದ ಉದ್ಘಾಟನೆ

ನಾಡಹಬ್ಬ, ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ನಿತ್ಯೋತ್ಸವ ಕವಿ ಕೆ.ಎಸ್.ನಿಸಾರ್ ಅಹಮದ್ ಅವರು ಚಾಮುಂಡಿಬೆಟ್ಟದಲ್ಲಿ...

ಮಧುವಣಗಿತ್ತಿಯಂತೆ ಸಿಂಗಾರಗೊಳ್ಳುತ್ತಿದೆ ಮೈಸೂರು:  ಅರಮನೆಯಲ್ಲಿ ಖಾಸಗಿ ದರ್ಬಾರ್ ಗೆ ಸಿದ್ಧತೆ
ರಾಜ್ಯ

ಮಧುವಣಗಿತ್ತಿಯಂತೆ ಸಿಂಗಾರಗೊಳ್ಳುತ್ತಿದೆ ಮೈಸೂರು: ಅರಮನೆಯಲ್ಲಿ ಖಾಸಗಿ ದರ್ಬಾರ್ ಗೆ ಸಿದ್ಧತೆ

ವಿಶ್ವ ವಿಖ್ಯಾತ ಮೈಸೂರು ದಸರಾಗೆ ಕ್ಷಣ ಗಣನೆ ಆರಂಭವಾಗಿದೆ, ಖಾಸಗಿ ದರ್ಬಾರ್ ಗೆ ಮೈಸೂರು ಅರಮನೆಯಲ್ಲಿ ಸದ್ದಿಲ್ಲದೆ ನವರಾತ್ರಿ ಪ್ರಕ್ರಿಯೆಗಳು ...