ಅರವಿಂದ ಕೇಜ್ರಿವಾಲ್

ಕೇಜ್ರಿವಾಲ್‌ಗೆ ಜೈಲಿನಿಂದ ಸುಕೇಶ್ ಚಂದ್ರಶೇಖರ್ ಪತ್ರ: ಮೂರು 'ಪ್ರಮುಖ ಹಗರಣ' ಬಯಲಿಗೆಳೆಯುವುದಾಗಿ ಬೆದರಿಕೆ!
ದೇಶ

ಕೇಜ್ರಿವಾಲ್‌ಗೆ ಜೈಲಿನಿಂದ ಸುಕೇಶ್ ಚಂದ್ರಶೇಖರ್ ಪತ್ರ: ಮೂರು 'ಪ್ರಮುಖ ಹಗರಣ' ಬಯಲಿಗೆಳೆಯುವುದಾಗಿ ಬೆದರಿಕೆ!

'ಪಂಜಾಬ್ ಜನರನ್ನು ಮತ್ತೆ ಮೂರ್ಖರನ್ನಾಗಿಸುವ ಬಗ್ಗೆ ಮರೆತುಬಿಡಿ; ಜನರು ನಿಮ್ಮನ್ನು ಒದ್ದು ಹೊರಹಾಕಲಿದ್ದಾರೆ. ದೆಹಲಿಯಲ್ಲಿ ನಡೆದಂತೆಯೇ, ಪಂಜಾಬ್‌ನಲ್ಲಿ ನಿಮ್ಮ ಅಹಂಕಾರ ಮತ್ತು ಹಗರಣಗಳ ಪಕ್ಷಕ್ಕೆ ಜನರು ಪಾಠ ಕಲಿಸಲಿದ್ದಾರೆ' ಎಂದಿದ್ದಾರೆ.

ಪೆಟ್ರೋಲ್ ಬಳಿಕ ಡೀಸೆಲ್‌ನಲ್ಲೂ ಎಥೆನಾಲ್ ಮಿಶ್ರಣ?; ಸದ್ಯಕ್ಕೆ ಹೊಸ ವಾಹನ ಖರೀದಿಸದಂತೆ ಜನರಿಗೆ ಕೇಜ್ರಿವಾಲ್ ಮನವಿ!
ದೇಶ

ಪೆಟ್ರೋಲ್ ಬಳಿಕ ಡೀಸೆಲ್‌ನಲ್ಲೂ ಎಥೆನಾಲ್ ಮಿಶ್ರಣ?; ಸದ್ಯಕ್ಕೆ ಹೊಸ ವಾಹನ ಖರೀದಿಸದಂತೆ ಜನರಿಗೆ ಕೇಜ್ರಿವಾಲ್ ಮನವಿ!

ಶೇ 20ರಷ್ಟು ಎಥೆನಾಲ್ ಮಿಶ್ರಿತ ಇಂಧನವನ್ನು ಪರಿಚಯಿಸಿದ ನಂತರ ಪೆಟ್ರೋಲ್‌ನಲ್ಲಿ ಎಥೆನಾಲ್ ಮಿಶ್ರಣದ ಪ್ರಮಾಣವನ್ನು ಶೇ 50ಕ್ಕಿಂತ ಹೆಚ್ಚಿಸಲು ಸರ್ಕಾರ ಯೋಜಿಸುತ್ತಿದೆ ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ.

'ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ ತಡೆಯಲು ಭಾರಿ ಸಂಖ್ಯೆಯಲ್ಲಿ ಜನ ಬೀದಿಗಿಳಿಯಬೇಕು': ಅರವಿಂದ ಕೇಜ್ರಿವಾಲ್; Video
ದೇಶ

'ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ ತಡೆಯಲು ಭಾರಿ ಸಂಖ್ಯೆಯಲ್ಲಿ ಜನ ಬೀದಿಗಿಳಿಯಬೇಕು': ಅರವಿಂದ ಕೇಜ್ರಿವಾಲ್; Video

'ಗೋವಾ ಮತ್ತು ಗುಜರಾತ್‌ನಲ್ಲೂ ನಮ್ಮ ಶಾಸಕರಿದ್ದಾರೆ ಮತ್ತು ಅಲ್ಲಿಯೂ E20 ಮಸೂದೆ ಅಂಗೀಕಾರವಾಗಲು ನಾವು ಬಿಡುವುದಿಲ್ಲ. ನಮ್ಮ ಶಾಸಕರು ವಿಧಾನಸಭೆಗಳಲ್ಲಿ ಇದನ್ನು ವಿರೋಧಿಸುತ್ತಾರೆ' ಎಂದು ಅವರು ಹೇಳಿದರು.

ಟೆಲಿಗ್ರಾಮ್ ಆ್ಯಪ್ ನಿಷೇಧಿಸುವುದರಿಂದ ಪ್ರಶ್ನೆ ಪತ್ರಿಕೆ ಸೋರಿಕೆ ನಿಲ್ಲಲ್ಲ: ಅರವಿಂದ ಕೇಜ್ರಿವಾಲ್
ದೇಶ

ಟೆಲಿಗ್ರಾಮ್ ಆ್ಯಪ್ ನಿಷೇಧಿಸುವುದರಿಂದ ಪ್ರಶ್ನೆ ಪತ್ರಿಕೆ ಸೋರಿಕೆ ನಿಲ್ಲಲ್ಲ: ಅರವಿಂದ ಕೇಜ್ರಿವಾಲ್

ಸಂದೇಶ ಕಳುಹಿಸುವ ವೇದಿಕೆಯನ್ನು ನಿಷೇಧಿಸುವುದು ಸಮಸ್ಯೆಗೆ ಪರಿಹಾರವಲ್ಲ ಮತ್ತು ಅಧಿಕಾರಿಗಳು ಸಮಸ್ಯೆಯನ್ನು ನಿಭಾಯಿಸುವ ಬಗ್ಗೆ ಗಂಭೀರವಾಗಿಲ್ಲ ಎಂದು ಹೇಳಿದ್ದಾರೆ.

ಸಾರ್ವಜನಿಕ ಆಸ್ತಿ ವಿರೂಪ ಕಾಯ್ದೆ ಉಲ್ಲಂಘನೆ ಆರೋಪ: ಮಾಜಿ ಸಿಎಂ ಅರವಿಂದ ಕೇಜ್ರಿವಾಲ್ ವಿರುದ್ಧ FIR
ದೇಶ

ಸಾರ್ವಜನಿಕ ಆಸ್ತಿ ವಿರೂಪ ಕಾಯ್ದೆ ಉಲ್ಲಂಘನೆ ಆರೋಪ: ಮಾಜಿ ಸಿಎಂ ಅರವಿಂದ ಕೇಜ್ರಿವಾಲ್ ವಿರುದ್ಧ FIR

ಮಾರ್ಚ್ 11 ರಂದು ನ್ಯಾಯಾಲಯ ಹೊರಡಿಸಿದ ನಿರ್ದೇಶನದ ಪ್ರಕಾರ ಎಫ್‌ಐಆರ್ ನೋಂದಣಿ ಮಾಡಲಾಗಿದೆ. ದೂರನ್ನು ಔಪಚಾರಿಕವಾಗಿ ದಾಖಲಿಸಿಕೊಂಡು ಅನುಸರಣಾ ವರದಿಯನ್ನು ಸಲ್ಲಿಸುವಂತೆ ನ್ಯಾಯಾಲಯ ಪೊಲೀಸರಿಗೆ ಸೂಚಿಸಿತ್ತು.

ಎಎಪಿ ನಾಯಕತ್ವಕ್ಕೆ ಮೇಜರ್ ಸರ್ಜರಿ: ದೆಹಲಿ ಮುಖ್ಯಸ್ಥರಾಗಿ ಸೌರಭ್ ಭಾರದ್ವಾಜ್, ಪಂಜಾಬ್ ಮುಖ್ಯಸ್ಥರಾಗಿ ಸಿಸೋಡಿಯಾ
ದೇಶ

ಎಎಪಿ ನಾಯಕತ್ವಕ್ಕೆ ಮೇಜರ್ ಸರ್ಜರಿ: ದೆಹಲಿ ಮುಖ್ಯಸ್ಥರಾಗಿ ಸೌರಭ್ ಭಾರದ್ವಾಜ್, ಪಂಜಾಬ್ ಮುಖ್ಯಸ್ಥರಾಗಿ ಸಿಸೋಡಿಯಾ

ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರ ನಿವಾಸದಲ್ಲಿ ನಡೆದ ಎಎಪಿಯ ರಾಜಕೀಯ ವ್ಯವಹಾರಗಳ ಸಮಿತಿ (ಪಿಎಸಿ) ಸಭೆಯಲ್ಲಿ ಈ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.

ಅರವಿಂದ ಕೇಜ್ರಿವಾಲ್ ಸಮ್ಮುಖದಲ್ಲಿ ಎಎಪಿ ಸೇರಿದ ಪಂಜಾಬಿ ನಟಿ ಸೋನಿಯಾ ಮಾನ್
ದೇಶ

ಅರವಿಂದ ಕೇಜ್ರಿವಾಲ್ ಸಮ್ಮುಖದಲ್ಲಿ ಎಎಪಿ ಸೇರಿದ ಪಂಜಾಬಿ ನಟಿ ಸೋನಿಯಾ ಮಾನ್

ಸೋನಿಯಾ ಅವರು ಮಲಯಾಳಂ, ಹಿಂದಿ, ತೆಲುಗು ಮತ್ತು ಮರಾಠಿ ಸೇರಿದಂತೆ ವಿವಿಧ ಭಾಷೆಗಳ ಹಲವು ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

'ಯಮುನಾ ನದಿ ನೀರು ಕುಡಿಯಿರಿ, ನಿಮ್ಮನ್ನು ಆಸ್ಪತ್ರೆಯಲ್ಲಿ ಭೇಟಿಯಾಗುತ್ತೇನೆ': ರಾಹುಲ್ ಗಾಂಧಿ
ದೇಶ

'ಯಮುನಾ ನದಿ ನೀರು ಕುಡಿಯಿರಿ, ನಿಮ್ಮನ್ನು ಆಸ್ಪತ್ರೆಯಲ್ಲಿ ಭೇಟಿಯಾಗುತ್ತೇನೆ': ರಾಹುಲ್ ಗಾಂಧಿ

ಮನೀಶ್ ಸಿಸೋಡಿಯಾ, ಅತಿಶಿ, ಸಂಜಯ್ ಸಿಂಗ್, ರಾಘವ್ ಚಡ್ಡಾ, ಸತ್ಯೇಂದ್ರ ಜೈನ್ ಮತ್ತು ಇತರರು ಸೇರಿದಂತೆ ಎಎಪಿಯ 9 ಜನರ 'ಕೋರ್ ಟೀಂ' ಅನ್ನು ಟೀಕಿಸಿದ ಅವರು, ಇವರೆಲ್ಲರೂ ಪ್ರಧಾನಿ ನರೇಂದ್ರ ಮೋದಿಯವರಿಗೆ ಹೋಲುತ್ತಾರೆ ಎಂದರು.

ದೆಹಲಿ ಚುನಾವಣೆ: ಎಎಪಿ ಗೆಲುವಿನ ಸುಳಿವು ಅಮಿತ್ ಶಾರನ್ನು ತಬ್ಬಿಬ್ಬುಗೊಳಿಸಿದೆ!
ದೇಶ

ದೆಹಲಿ ಚುನಾವಣೆ: ಎಎಪಿ ಗೆಲುವಿನ ಸುಳಿವು ಅಮಿತ್ ಶಾರನ್ನು ತಬ್ಬಿಬ್ಬುಗೊಳಿಸಿದೆ!

ದೆಹಲಿ ವಿಧಾನಸಭಾ ಚುನಾವಣೆ ಫೆಬ್ರುವರಿ 5 ರಂದು ನಡೆಯಲಿದ್ದು, ಫೆಬ್ರುವರಿ 8 ರಂದು ಫಲಿತಾಂಶ ಹೊರಬೀಳಲಿದೆ.