ಅರವಿಂದ ಬೆಲ್ಲದ್

ಜಾತಿ ಜನಗಣತಿ ವರದಿ ಮೂಲಕ ಸಮಾಜ ಒಡೆಯಲು ಸಂಚು: ಸರ್ಕಾರದ ವಿರುದ್ಧ ಅರವಿಂದ ಬೆಲ್ಲದ್ ವಾಗ್ದಾಳಿ
ಮನೆ-ಮನೆಗೆ ತೆರಳಿ ದತ್ತಾಂಶ ಸಂಗ್ರಹವನ್ನು ಕೈಗೊಳ್ಳದೆ ಸಿದ್ದರಾಮಯ್ಯ ಸರ್ಕಾರ ಜಾತಿ ಜನಗಣತಿ ನಡೆಸಿದೆ. ಇದು ಸಮಾಜವನ್ನು ವಿಭಜಿಸುವ ಪಿತೂರಿಯಾಗಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಸರ್ಕಾರದ ಸಾಧನೆ-ಯೋಜನೆಗಳ ಪ್ರಚಾರಕ್ಕೆ ಒಪ್ಪಂದ; ಪಾರದರ್ಶಕತೆ ಮಾಯ ಎಂದ ಅರವಿಂದ್ ಬೆಲ್ಲದ್
ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರವನ್ನು ಪ್ರತಿನಿಧಿಸುವ ಬೆಲ್ಲದ್, ಕಾಂಗ್ರೆಸ್ ಸರ್ಕಾರವು ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ಸಾಧನೆಗಳು ಮತ್ತು ಯೋಜನೆಗಳನ್ನು ಪ್ರಚಾರ ಮಾಡಲು ಪಾಲಿಸಿ ಫ್ರಂಟ್ ಎಂಬ ಸಂಘಟನೆಯೊಂದಿಗೆ ಒಪ್ಪಂದ ಮಾಡಿಕೊಂಡಿದೆ ಮತ್ತು ಒಪ್ಪಂದಕ್ಕೆ ಸಹಿ ಹಾಕಿದೆ ಎಂದು ಆರೋಪಿಸಿದರು.

ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ: ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಚಿಕ್ಕಪ್ಪ ಶಿವಣ್ಣ ಬೆಲ್ಲದ್ ನಿಧನ
ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾಗಿ ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಅವರ ಚಿಕ್ಕಪ್ಪ ಶಿವಣ್ಣ ಬೆಲ್ಲದ್ ಅವರು ಮೃತಪಟ್ಟಿದ್ದಾರೆ.

