ದೇಶಲಾಭದಾಯಕ ಹುದ್ದೆ: ಶಿವಸೇನೆಯ ಅರವಿಂದ ಸಾವಂತ್, ರವೀಂದ್ರ ವೈಕರ್ ಸಚಿವಸ್ಥಾನಕ್ಕೆ ರಾಜೀನಾಮೆ
ಮಹಾರಾಷ್ಟ್ರ ಸರ್ಕಾರದಲ್ಲಿ ಸಚಿವರಾಗಿದ್ದ ಶಿವಸೇನೆಯ ಅರವಿಂದ ಸಾವಂತ್ ಮತ್ತು ರವೀಂದ್ರ ವೈಕರ್ ತಮ್ಮ ಸ್ಥಾನಗಳಿಗೆ ರಾಜೀನಾಮೆ ನಿಡಿದ್ದಾರೆ. ಲಾಭದಾಯಕ ಹುದ್ದೆ ವಿವಾದದಲ್ಲಿ ಸಿಲುಕಿದ್ದ ಇವರ ವಿರುದ್ಧ ವಿಧಾನಸಭೆಯಭಾರತೀಯ ಜನತಾ ಪಕ್ಷ (ಬಿಜೆಪಿ) ಮುಗಿಬೀಳಲಿದೆ ಎಂದರಿತ ನಾಯಕರು ವಿಪಕ್ಷಗಳ ಟೀಕೆಗೆ ತುತ್ತಾಗುವ ಮುನ್ನವೇ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.