ಅರವಿಂದ್ ಕೇಜ್ರಿವಾಲ್

ಪ್ರಧಾನಿ ಮೋದಿ ಪದವಿ ವಿವಾದ: ಕೇಜ್ರಿವಾಲ್ ಮೇಲ್ಮನವಿ ವಜಾಗೊಳಿಸಿದ ಹೈಕೋರ್ಟ್; 25 ಸಾವಿರ ರೂ ದಂಡ!
ಮುಖ್ಯ ನ್ಯಾಯಮೂರ್ತಿ ಸುನೀತಾ ಅಗರ್ವಾಲ್ ಮತ್ತು ನ್ಯಾಯಮೂರ್ತಿ ಡಿ.ಎನ್. ರೇ ಅವರನ್ನೊಳಗೊಂಡ ವಿಭಾಗೀಯ ಪೀಠ, ಮಾರ್ಚ್ 31, 2023 ರಂದು ಏಕ ಸದಸ್ಯ ಪೀಠ ನೀಡಿದ ತೀರ್ಪನ್ನು ಎತ್ತಿಹಿಡಿದಿದೆ.

ಮೂಡ್ ಆಫ್ ದಿ ನೇಷನ್: ಪ್ರಧಾನಿ ರೇಸ್‌ನಲ್ಲಿ ಕೇಜ್ರಿವಾಲ್ರನ್ನೇ ಹಿಂದಿಕ್ಕಿದ CJP ಸಂಸ್ಥಾಪಕ ಅಭಿಜೀತ್ ದೀಪ್ಕೆ!
ದೇಶದ ಜನಪ್ರಿಯ ನಾಯಕ ಯಾರು? ಪ್ರಧಾನಿ ಹುದ್ದೆಗೆ ಯಾರು ಸೂಕ್ತ? ಎಂಬ ಪ್ರಶ್ನೆಗೆ ಅತೀ ಹೆಚ್ಚು ಜನ ಮತ್ತೊಮ್ಮೆ ನರೇಂದ್ರ ಮೋದಿ ಅವರ ಹೆಸರನ್ನೇ ಆಯ್ಕೆ ಮಾಡಿದ್ದಾರೆ.

ಕಾಕ್ರೋಚ್ ಹೋರಾಟ ತಣ್ಣಗಾದ ಬೆನ್ನಲ್ಲೇ ಕೆರಳಿದ ಆಪ್; E20 ವಿರುದ್ಧ ಆಗಸ್ಟ್ 4ರಂದು ಪ್ರಧಾನಿ ನಿವಾಸ ಚಲೋ ಘೋಷಿಸಿದ ಕೇಜ್ರಿವಾಲ್
ಆಗಸ್ಟ್ 4 ರಂದು ಪ್ರಧಾನಿ ನಿವಾಸದ ಬಳಿ ಮತ್ತೊಮ್ಮೆ ಭಾರಿ ಹೈಡ್ರಾಮ ನಡೆಯಲಿದೆ. ಕಾರಣ ಪ್ರಧಾನಿ ನಿವಾಸ ನಿರ್ಬಂಧಿತ ಪ್ರದೇಶವಾಗಿದೆ.

ಇಂಟರ್ನೆಟ್ ಸೇವೆ ಸ್ಥಗಿತ; ಇಂದು ರಾತ್ರಿ ಪ್ರತಿಭಟನೆ ದಮನ ಮಾಡುವ ಯಾವುದೇ ಯೋಜನೆ ಇಲ್ಲ: ದೆಹಲಿ ಪೊಲೀಸರು
ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ದಮನಗೊಳಿಸುವ ಯಾವುದೇ ಯೋಜನೆ ಇಲ್ಲ ಎಂದು ದೆಹಲಿ ಪೊಲೀಸರು ಗುರುವಾರ ಹೇಳಿದ್ದಾರೆ.

CJP ಪ್ರತಿಭಟನೆ ಹೈಜಾಕ್ ಮಾಡಲು ಪ್ರಯತ್ನ: ಕಾಂಗ್ರೆಸ್ ಮತ್ತು AAP ನಡುವಿನ ಕಾಳಗ ಬಹಿರಂಗ!
ಜಂತರ್ ಮಂತರ್‌ನಲ್ಲಿ ನಡೆದ ಕಾಕ್ರೋಚ್ ಜನತಾ ಪಕ್ಷದ (CJP) ಪ್ರತಿಭಟನಾ ವೇದಿಕೆಯಲ್ಲಿ ಕಾಂಗ್ರೆಸ್ (Congress) ಮತ್ತು ಆಮ್ ಆದ್ಮಿ ಪಕ್ಷ (AAP) ನಡುವಿನ ವ್ಯತ್ಯಾಸಗಳು ಮುನ್ನೆಲೆಗೆ ಬಂದಿವೆ. ಎರಡೂ ಪಕ್ಷಗಳು ಯುವಜನ ನೇತೃತ್ವದ ಆಂದೋಲನದ ಕ್ರೆಡಿಟ್ ಪಡೆಯಲು ಪ್ರಯತ್ನಿಸುತ್ತಿವೆ.

ಧರ್ಮೇಂದ್ರ ಪ್ರಧಾನ್ ಕಿತ್ತು ಹಾಕಿ ಸೋನಂ ವಾಂಗ್ಚೂಕ್ ರನ್ನು ದೇಶದ ಶಿಕ್ಷಣ ಸಚಿವರನ್ನಾಗಿ ನೇಮಿಸಿ: ಕೇಜ್ರಿವಾಲ್ ಆಗ್ರಹ
ಇಂದು ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್‌ಚುಕ್ ಅವರನ್ನು ಭೇಟಿಯಾದ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು, ಪ್ರಶ್ನೆಪತ್ರಿಕೆ ಸೋರಿಕೆಯ ವಿರುದ್ಧ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿದರು.

ರಾಮ ಮಂದಿರ ದೇಣಿಗೆ ವಂಚನೆ ಪ್ರಕರಣ: ಮಾಸ್ಟರ್ ಮೈಂಡ್ ಗಳ ವಿರುದ್ಧ ಕ್ರಮ ಇಲ್ಲ; ಸಣ್ಣ-ಸಣ್ಣ ವ್ಯಕ್ತಿಗಳ ಬಂಧನ- ಅರವಿಂದ್ ಕೇಜ್ರಿವಾಲ್
200 ಕೋಟಿ ರೂ. "ಕಳ್ಳತನ"ದ ಆರೋಪಗಳ ಹೊರತಾಗಿಯೂ, ಇಲ್ಲಿಯವರೆಗೆ ಕೇವಲ 80 ಲಕ್ಷ ರೂ.ಗಳನ್ನು ಮಾತ್ರ ವಶಪಡಿಸಿಕೊಳ್ಳಲಾಗಿದೆ ಎಂದು ಕೇಜ್ರಿವಾಲ್ ಹೇಳಿದರು.

ED ದಾಳಿ: ಪಂಜಾಬ್ ಇಂಧನ ಸಚಿವ ಸಂಜೀವ್ ಅರೋರಾ ಅರೆಸ್ಟ್; ಇನ್ನೂ ದಾಳಿ ಮಾಡಿಸಿ 4 ದಿನಗಳಲ್ಲಿ ಹೊರಬರುತ್ತಾರೆ- ಬಿಜೆಪಿಗೆ ಕೇಜ್ರಿವಾಲ್ ಸವಾಲ್!
62 ವರ್ಷದ ಅರೋರಾ, ಲುಧಿಯಾನ ಪಶ್ಚಿಮ ವಿಧಾನಸಭಾ ಕ್ಷೇತ್ರದ ಎಎಪಿ ಶಾಸಕರಾಗಿದ್ದಾರೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಪ್ರಕಾರ, 2002ರ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ...

ಅಬಕಾರಿ ಹಗರಣ: ಕೇಜ್ರಿವಾಲ್, ಸಿಸೋಡಿಯಾ, ದುರ್ಗೇಶ್ ಪಾಠಕ್ ಪರ ಮೂವರು ಹಿರಿಯ ವಕೀಲರನ್ನು ನೇಮಿಸಲು ಹೈಕೋರ್ಟ್ ನಿರ್ಧಾರ
ದೆಹಲಿ ಹೈಕೋರ್ಟ್ ಮಾಜಿ ಮುಖ್ಯಮಂತ್ರಿಗಳಾದ ಅರವಿಂದ್ ಕೇಜ್ರಿವಾಲ್ ಮತ್ತು ಮನೀಷ್ ಸಿಸೋಡಿಯಾಗೆ ಹಿರಿಯ ವಕೀಲರನ್ನು 'ಅಮಿಕಸ್' (ನ್ಯಾಯಾಲಯದ ಸ್ನೇಹಿತ) ಎಂದು ನೇಮಿಸಲಿದೆ.

