ರಾಜ್ಯಕೇಜ್ರಿವಾಲ್ ಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು: ಕೇಂದ್ರ ಸರ್ಕಾರಕ್ಕೆ ಕಪಾಳ ಮೋಕ್ಷ- ಸಿಎಂ ಸಿದ್ದರಾಮಯ್ಯ
ಸುಪ್ರೀಂಕೋರ್ಟ್ ಆದೇಶ ದೇಶದ ನ್ಯಾಯಾಂಗದ ಮೇಲಿನ ನಮ್ಮೆಲ್ಲರ ನಂಬಿಕೆಯನ್ನು ಇನ್ನಷ್ಟು ದೃಢೀಕರಿಸಿದೆ. ಸತ್ಯ ಮತ್ತು ನ್ಯಾಯದ ಪರವಾಗಿ ಹೋರಾಡುತ್ತಿರುವವರೆಲ್ಲರಿಗೂ ಈ ಆದೇಶ ಭರವಸೆ ಹುಟ್ಟಿಸಿದೆ