ಭ್ರಷ್ಟಾಚಾರ ಆರೋಪ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ(ಸಿಬಿಐ) ಇಂದು ಮಾಜಿ ಹಣಕಾಸು ಕಾರ್ಯದರ್ಶಿ ಅರವಿಂದ್ ಮಾಯಾರಾಮ್ ಅವರ ನಿವಾಸಗಳಲ್ಲಿ ಶೋಧ ನಡೆಸಿದೆ.