ಅರವಿಂದ್ ವೆಂಕಟೇಶ್ ರೆಡ್ಡಿ

ಸ್ಯಾಂಡಲ್ ವುಡ್ ನಟಿಗೆ ಲೈಂಗಿಕ ಕಿರುಕುಳ ಪ್ರಕರಣ: ಬಂಧಿತ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಪೊಲೀಸರಿಗೆ ಹೇಳಿದ್ದೇನು?
ಗೋವಿಂದರಾಜನಗರ ಪೊಲೀಸರು ಆರೋಪಿಯನ್ನು ವಿಚಾರಣೆ ನಡೆಸಿದ್ದು, ನಟಿಗಾಗಿ 3 ಕೋಟಿ ರೂ. ಹಣ ಖರ್ಚು ಮಾಡಿದ್ದೇನೆ. ಸೈಟ್, ಮನೆ ಕೊಡಿಸಿದ್ದೇನೆ. ದುಬಾರಿ ಕಾರನ್ನು ಗಿಫ್ಟ್ ಮಾಡಿದ್ದೇನೆ. ಆದರೆ ಅವಳು ನನ್ನ ಬಿಟ್ಟು ಬೇರೆ ವ್ಯಕ್ತಿ ಜೊತೆಗೆ ಕಾಣಿಕೊಳ್ಳುತ್ತಿದ್ದಳು ಎಂದು ಹೇಳಿದ್ದಾರೆ.

ಎವಿಆರ್ ಎಂಟರ್ಟೈನ್ಮೆಂಟ್ ಸ್ಥಾಪಿಸಿದ ಅರವಿಂದ್ ವೆಂಕಟೇಶ್ ರೆಡ್ಡಿ; ಎರಡು ಹೊಸ ಚಿತ್ರಗಳ ಘೋಷಣೆ
ಸಿಂಪಲ್ ಸುನಿ ನಿರ್ದೇಶನದ, ಕಾರ್ತಿಕ್ ಮಹೇಶ್ ನಟನೆಯ 'ರಿಚಿ ರಿಚ್' ಮತ್ತು ಸುಜಯ್ ಶಾಸ್ತ್ರಿ ಅವರೊಂದಿಗೆ '8' ಚಿತ್ರಗಳನ್ನು ಘೋಷಿಸಲಾಗಿದೆ.

