ರಾಜ್ಯಈ ನೆಲದ ಸಂಸ್ಕೃತಿ ದ್ವೇಷಿಸುವ ವಿಷಯದಲ್ಲಿ ಕಾಂಗ್ರೆಸ್-ಡಿಎಂಕೆ ಒಗ್ಗಟ್ಟು ತೋರಿಸುತ್ತವೆ: ಸಂಸದ ತೇಜಸ್ವಿ ಸೂರ್ಯ
ಕಾಂಗ್ರೆಸ್-ಸಿದ್ದರಾಮಯ್ಯ ಸರ್ಕಾರ ಹೊರಡಿಸಿರುವ ಈ ರೀತಿಯ ಸರ್ಕಾರ ಆದೇಶಗಳು ಏನೂ ಅರಿಯದ ಮುಗ್ಧತೆಯ ರೀತಿ ಇಲ್ಲ, ಇದರ ಹಿಂದೆ ದುರುದ್ದೇಶವಿದ್ದಂತೆ ಕಂಡುಬರುತ್ತಿದೆ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.