ರಾಜಕೀಯಅರಸೀಕೆರೆಯಲ್ಲಿ ಫಲಾನುಭವಿಗಳ ಸಮಾವೇಶ: ಶಿವಲಿಂಗೇಗೌಡಗೆ ಮಂತ್ರಿ ಪಟ್ಟ ಬೇಕೆಂದು ಬೆಂಬಲಿಗರ ಕೂಗು; ಸಿಟ್ಟಿಗೆದ್ದು ವೇದಿಕೆಯಿಂದ ಹೊರ ನಡೆದ ಸಿಎಂ..!
ಶಿವಲಿಂಗೇಗೌಡ ಅವರನ್ನು ಮಂತ್ರಿ ಮಾಡುವುದು ಹೈಕಮಾಂಡ್, ಸರ್ಕಾರ. ಶಿವಲಿಂಗೇಗೌಡ ಮಂತ್ರಿ ಆಗಲು ಎಲ್ಲ ಅರ್ಹತೆ ಹೊಂದಿದ್ದಾರೆ. ಅವರ ವ್ಯಕ್ತಿತ್ವ ಗಮನಿಸಿ ನೀವು ಅವರನ್ನು ನಾಲ್ಕು ಬಾರಿ ಗೆಲ್ಲಿಸಿದ್ದೀರಿ.